nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಬದಲಿಸಬೇಕು ಎನ್ನುವ ಮಾತುಗಳನ್ನು ನಾನು ಆಡಿಯೇ ಇಲ್ಲ: ಪೇಜಾವರ ಶ್ರೀ
    ಜಿಲ್ಲಾ ಸುದ್ದಿ December 2, 2024

    ಸಂವಿಧಾನ ಬದಲಿಸಬೇಕು ಎನ್ನುವ ಮಾತುಗಳನ್ನು ನಾನು ಆಡಿಯೇ ಇಲ್ಲ: ಪೇಜಾವರ ಶ್ರೀ

    By adminDecember 2, 2024No Comments1 Min Read

    ಉಡುಪಿ:  ಸಂವಿಧಾನ ಬದಲಿಸಬೇಕು ಎನ್ನುವ ಮಾತುಗಳನ್ನು ನಾನು ಆಡಿಯೇ ಇಲ್ಲ ಅಂತ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ‘ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು.  ಅಲ್ಲಿ ನನ್ನ ಭಾಷಣದಲ್ಲಾಗಲಿ ಅಥವಾ ರಾಜ್ಯಪಾಲರಿಗೆ ಸಲ್ಲಿಸಲಾದ ಸಮಾವೇಶದ ನಿರ್ಣಯಗಳ ಲಿಖಿತ ಪ್ರತಿಯಲ್ಲಾಗಲಿ ಸಂವಿಧಾನ ಬದಲಾಯಿಸುವ ಕುರಿತ ಯಾವುದೇ ಉಲ್ಲೇಖ ಇಲ್ಲ. ಆದರೂ ಕೆಲವರು ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ ಎಂದರು.


    Provided by
    Provided by

    ನನ್ನ ವಿರುದ್ಧ ಪ್ರತಿಭಟಿಸುವ ಮತ್ತು ಖಂಡಿಸುವ ಕೆಲಸವಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಅವರ ಹೇಳಿಕೆಯಿಂದ ಇಷ್ಟೆಲ್ಲ ಆಗಿದೆ, ಅವರು ಪರಿಶೀಲಿಸಿ ಮಾತನಾಡಬೇಕಾಗಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಇಲ್ಲಿ ಹಿಂದೂಗಳ ಭಾವನೆಗೂ ಬೆಲೆ ಕೊಡುವ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಾನು ಹೇಳಿದ್ದು ಹೌದು. ಸಂವಿಧಾನ ಬದಲಿಸಿ ಅಥವಾ ತಿದ್ದುಪಡಿ ಮಾಡಿ ಎಂದು ನಾನು ಯಾವತ್ತೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ಹೆಗ್ಗಡದೇವನಕೋಟೆ (ಎಚ್.ಡಿ. ಕೋಟೆ) ಮೀಸಲು ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಅಭೂತಪೂರ್ವ ಜಯಗಳಿಸಿ ಇತಿಹಾಸ ನಿರ್ಮಿಸಿರುವ, ಸರಗೂರು ತಾಲೂಕಿನ…

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.