nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    ಗುಬ್ಬಿ February 19, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    By adminFebruary 19, 2026No Comments1 Min Read
    s r shrinivas

    ಗುಬ್ಬಿ: ನಾನು ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ ಎಂದು ಕೆಎಸ್ ಆರ್‌ ಟಿಸಿ ನಿಗಮ ಮಂಡಳಿ ಅಧ್ಯಕ್ಷ  ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲೂಕಿನ ಅಡಗೂರು, ಧೂಳನಹಳ್ಳಿ ಪಾಳ್ಯ, ಕಕ್ಕೆನಹಳ್ಳಿ, ಕೊಪ್ಪ , ಸುರಿಗೇನಹಳ್ಳಿ, ತೊಂಗನಹಳ್ಳಿ, ಸಿಂಗೊನಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ,  ಇರುವ ಕಡೆ ಆತ್ಮ ಗೌರವಕ್ಕೆ ಧಕ್ಕೆ ಬರುವಂತ ಸಂದರ್ಭದಲ್ಲಿ ಸೋಲು ಗೆಲುವು ಮುಖ್ಯ ಅಂದುಕೊಂಡಿಲ್ಲ, ರಾಜಕೀಯದಲ್ಲಿ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುತ್ತೇನೆ. ಜನಸೇವೆ ಮುಖ್ಯ, ಮಾತನಾಡುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಅವರು, ಸರ್ಕಾರ ಮತ್ತು ಮಂತ್ರಿಗಳ ಸಹಕಾರದಿಂದ ಕೆಎಸ್ ಆರ್‌ ಟಿಸಿಯಲ್ಲಿ ತಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು.


    Provided by
    Provided by

    ವೇತನ ಪರಿಷ್ಕರಣೆ ಕುರಿತಂತೆ ಬಿಜೆಪಿ ಸರ್ಕಾರ ಇದ್ದಾಗ 23ಕ್ಕೆ ನಂತರ 27ಕ್ಕೆ ಇತ್ತು ಒಂದು ವಿಚಾರವಾಗಿ ಸರ್ಕಾರ ಮತ್ತು ನೌಕರರ ನಡುವೆ ಕೆಲವೊಂದು ಗೊಂದಲಗಳಿವೆ. ಸರ್ಕಾರದ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಅಂತಾ ತಿಳಿಸಿದರು.

    ರಾಜ್ಯದಿಂದ ಅತಿ ಹೆಚ್ಚು ತೆರಿಗೆ ತೆಗೆದುಕೊಂಡು ಕೇಂದ್ರ ಸರ್ಕಾರ  ಜನರಿಗೆ ಅನ್ಯಾಯ ಮಾಡುತ್ತಿದೆ. ರಾಜಕಾರಣಿಗಳು ರಾಜ್ಯದ ಜನತೆಯ ವಿಚಾರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

    ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್, ಚನ್ನಬಸವೇಗೌಡ ರಾಜಣ್ಣ, ಶ್ರೀನಿವಾಸ್ ಕರೀತಿಮ್ಮಯ್ಯ ಚಿಕ್ಕೋಡಪ್ಪ, ವೆಂಕಟೇಶ್ಮೂರ್ತಿ,  ಶಿವಯ್ಯ,  ಕಳ್ಳಿಪಾಳ್ಯ ರಾಜು ಮುಂತಾದವರು ಹಾಜರಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.