nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸೇರಲು ಕಾಯುತ್ತಿರುವ ಅನ್ಯಪಕ್ಷಗಳ 42 ಮುಖಂಡರ ಅರ್ಜಿ ನನ್ನ ಬಳಿ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 13, 2023

    ಕಾಂಗ್ರೆಸ್ ಸೇರಲು ಕಾಯುತ್ತಿರುವ ಅನ್ಯಪಕ್ಷಗಳ 42 ಮುಖಂಡರ ಅರ್ಜಿ ನನ್ನ ಬಳಿ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

    By adminOctober 13, 2023No Comments1 Min Read
    dk shivakumar

    ಬೆಂಗಳೂರು: “ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಮಾಜಿ ಶಾಸಕ, ಶಿರಹಟ್ಟಿಯ ರಾಮಪ್ಪ ಲಮಾಣಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು:“ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ” ಎಂದು ಹೇಳಿದರು.


    Provided by
    Provided by

    “ಕೆಲವರು 2024 ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ʼಇಂಡಿಯಾʼದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ. ಬೀದರ್ ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ” ಎಂದರು.

    “ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ” ಎಂದು ತಿಳಿಸಿದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.