nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ: ಮದುವೆ ಕ್ಯಾನ್ಸಲ್
    ರಾಜ್ಯ ಸುದ್ದಿ May 6, 2024

    ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ: ಮದುವೆ ಕ್ಯಾನ್ಸಲ್

    By adminMay 6, 2024No Comments1 Min Read
    marriage

    ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ.

    ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹವು ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿತ್ತು. ಮೇ.5 ರಂದು ಜಾನಕಿ ಕನ್ವೆನ್ಶನ್‌ ಹಾಲ್ ‌ನಲ್ಲಿ ವಿವಾಹ ನಿಗದಿಯಾಗಿತ್ತು.

    ತುಮಕೂರಿನಿಂದ ವರನ ಕಡೆಯವರು ಶನಿವಾರ ಸಂಜೆ ಮಂಟಪಕ್ಕೆ ಬಂದಿದ್ದರು. ಆದರೆ ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆಯಲಾಗಿದ್ದು, ಗಲಾಟೆ ಶುರುವಾಗಿದೆ. ಮಂಟಪದಲ್ಲಿಯೇ ತಳ್ಳಾಟ, ನೂಕಾಟ ನಡೆದಿದೆ.

    ಮರುದಿನ ಬೆಳಗ್ಗೆ ಅಂದರೆ ರವಿವಾರ ಪ್ರಕರಣ ಪೊಲೀಸ್‌ ಠಾಣೆಗೆ ಹೋಗಿದೆ. ಶನಿವಾರ ಮದುವೆ ಬೇಡ ಎಂದು ಉಂಗುರ ಕಳಚಿಟ್ಟಿದ್ದ ವರ, ರವಿವಾರ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಪ್ರಾರಂಭಿಸಿದ್ದ. ಆದರೆ ಈ ದಿಢೀರ್‌ ಘಟನೆಯಿಂದ ವಧು ಮದುವೆಯೇ ಬೇಡ ಎಂದು ಪೊಲೀಸರಲ್ಲಿ ಹೇಳಿಕೆ ನೀಡಿದ್ದಾಳೆ.

    ಮದುವೆಗೆ ಖರ್ಚು ಮಾಡಿದ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಪೊಲೀಸ್‌ ಠಾಣೆ ಮುಂದೆ ಹೇಳಿದ್ದಾರೆ. ನಂತರ ಹಣಕಾಸಿನ ವಿಚಾರ ನೀವೇ ನೋಡ್ಕೊಳ್ಳಿ ಎಂದು ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ…

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026

    ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.