nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    ತುಮಕೂರು June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    By adminJune 8, 2026No Comments1 Min Read

    ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗುವುದು ತಮ್ಮ ಬಹುಕಾಲದ ಕನಸಾಗಿದ್ದರೂ, ರಾಜಕೀಯ ಸನ್ನಿವೇಶಗಳಿಂದಾಗಿ ಅದು ಹೇಗೆ ಕೈಗೂಡಲಿಲ್ಲ ಎಂಬುದನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ.

    “2013ರ ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ” ಎಂದು ಪರಮೇಶ್ವರ್ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.


    Provided by
    Provided by

    “2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವತ್ತು ನನ್ನನ್ನೂ ಮುಖ್ಯಮಂತ್ರಿ ಮಾಡಬಹುದಿತ್ತು, ಆದರೆ ಆ ಅವಕಾಶ ಸಿಗಲಿಲ್ಲ” ಎಂದು ಅವರು ಹೇಳಿದ್ದಾರೆ.

    ಪ್ರಸ್ತುತ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ನಿರೀಕ್ಷೆ ಇತ್ತು, ಆದರೆ ವಿವಿಧ ರಾಜಕೀಯ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

    ಪಕ್ಷದ ಹೈಕಮಾಂಡ್ ಜತೆಗಿನ ಚರ್ಚೆಯನ್ನು ಸ್ಮರಿಸಿದ ಪರಮೇಶ್ವರ್ ಅವರು, “ನನಗೆ ಸಂಸ್ಥೆಯ ಶ್ರೇಯೋಭಿವೃದ್ಧಿ ಮುಖ್ಯ. ಕೊಡಲು ಸಾಧ್ಯವಿಲ್ಲ ಅಂದರೆ ನೇರವಾಗಿಯೇ ಹೇಳಿ, ನನಗೆ ಬಹಳ ದೊಡ್ಡ ಕೆಲಸಗಳಿವೆ, ನಾನು ವಾಪಸ್ ಹೋಗ್ತೀನಿ ಎಂದು ಹೇಳಿದ್ದೆ. ಕೊನೆಗೆ ಪಕ್ಷ ನನಗೆ ಉಪಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ನೀಡಿದೆ” ಎಂದಿದ್ದಾರೆ.

    ಸದ್ಯ ತಮಗೆ ಸಿಕ್ಕಿರುವ ಉಪಮುಖ್ಯಮಂತ್ರಿ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದ ಅವರು, “ಜನರು ನಮ್ಮನ್ನು ಸೂಕ್ಷ್ಮವಾಗಿ ನೋಡುತ್ತಾರೆ. ಆದ್ದರಿಂದ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಸರ್ಕಾರದಲ್ಲಿ ಯಾವುದೇ ಕುಂದುಬರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಜನರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಕಾನ್ಪುರ: ಕುಟುಂಬ ಸಂಬಂಧಗಳ ಮಿತಿಯನ್ನು ಮೀರಿ, ಅಳಿಯನೊಬ್ಬ ತನ್ನ ಸ್ವಂತ ಅತ್ತೆಯನ್ನೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಚಿತ್ರ ಮತ್ತು ಶಾಕಿಂಗ್ ಘಟನೆಯೊಂದು…

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.