nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    ರಾಜ್ಯ ಸುದ್ದಿ March 25, 2026

    ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    By adminMarch 25, 2026No Comments1 Min Read
    siddaramaiah

    ಬೆಂಗಳೂರು: ಶಕುನ, ಕಾಲ ಹಾಗೂ ಆಹಾರ ಪದ್ಧತಿಯ ವಿಚಾರವಾಗಿ ಸದಾ ತಮ್ಮದೇ ಆದ ನೇರ ನಿಲುವು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಖಡಕ್ ತಿರುಗೇಟು ನೀಡಿದ್ದಾರೆ.

    “ಯುಗಾದಿ ಅಥವಾ ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ. ಹಬ್ಬವನ್ನು ಮನೆಯಲ್ಲಿ ಮಾಡುತ್ತಾರೆ, ಆದರೆ ನನ್ನಿಷ್ಟದ ಆಹಾರ ಸೇವಿಸಲು ನನಗೆ ಸ್ವಾತಂತ್ರ್ಯವಿದೆ” ಎಂದು ಸಿಎಂ ಘೋಷಿಸಿದರು.


    Provided by
    Provided by

    ಬಜೆಟ್ ಮಂಡನೆಯ ಸಮಯದ ಕುರಿತು ಚರ್ಚೆ ನಡೆದಾಗ, “ನಾನು ಯಾವುದೇ ರಾಹುಕಾಲ ಅಥವಾ ಗುಳಿಕಾಲ ನೋಡುವುದಿಲ್ಲ. ನನಗೆ ಅಂತಹ ಆಚರಣೆಗಳಲ್ಲಿ ನಂಬಿಕೆಯೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

    ಈ ಬಾರಿ ರಾಹುಕಾಲ ಮುಗಿದ ನಂತರ ಬಜೆಟ್ ಮಂಡಿಸಿದ್ದನ್ನು ಪ್ರಶ್ನಿಸಿದ ಆರ್. ಅಶೋಕ್ ಅವರಿಗೆ ಉತ್ತರಿಸಿದ ಸಿಎಂ, “ನನ್ನ ಮನೆಯವರು ಹಾಗೂ ಅಧಿಕಾರಿಗಳು ರಾಹುಕಾಲದಲ್ಲಿ ಬೇಡ ಎಂದು ಸಲಹೆ ನೀಡಿದ್ದರು. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯಕ್ಕೂ ಬೆಲೆ ಕೊಡಬೇಕಲ್ಲವೇ? ಹಾಗಾಗಿ ಅವರ ಮಾತಿಗೆ ಗೌರವ ನೀಡಿ ಸಮಯ ಬದಲಿಸಿದೆ ಅಷ್ಟೇ,” ಎಂದರು.

    ಇದೇ ಸಂದರ್ಭದಲ್ಲಿ ತಾವಿಂದು ಧರಿಸಿದ್ದ ಶಲ್ಯದ ಬಗ್ಗೆ ಮಾತನಾಡಿದ ಅವರು, “ನಾನು ಮೊದಲು ಟವೆಲ್ ಹಾಕುತ್ತಿದ್ದೆ, ಆದರೆ ಬಗ್ಗಿದಾಗ ಅದು ಬಿದ್ದು ಹೋಗುತ್ತಿತ್ತು. ಈಗ ಧರಿಸಿರುವ ಈ 13 ಸಾವಿರ ರೂಪಾಯಿ ಬೆಲೆಯ ಶಲ್ಯವನ್ನು ಡಿ.ಕೆ. ಶಿವಕುಮಾರ್ ಅವರು ತಂದುಕೊಟ್ಟಿದ್ದು” ಎಂದು ಮಾಹಿತಿ ಹಂಚಿಕೊಂಡರು.

    ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಅವರ ಈ ಮಾತುಗಳು ಸದನದಲ್ಲಿ ಲವಲವಿಕೆ ಹಾಗೂ ಅಚ್ಚರಿಯನ್ನು ಮೂಡಿಸಿದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೃದಯದಲ್ಲಿ ಬ್ಲಾಕೇಜ್‌ (ರಕ್ತನಾಳದ ಅಡಚಣೆ) ಕಂಡುಬಂದ ಹಿನ್ನೆಲೆಯಲ್ಲಿ,…

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.