nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು
    ಜಿಲ್ಲಾ ಸುದ್ದಿ November 29, 2024

    ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು

    By adminNovember 29, 2024No Comments2 Mins Read
    narasimha raju

    ತುಮಕೂರು: ಎನ್‌ ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಬೇಡಿಕೆಯೂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುವ ಹೊಣೆಗಾರಿಕೆ ನನ್ನ ಮೇಲಿದ್ದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷ  ಎನ್.ನರಸಿಂಹರಾಜು  ಹೇಳಿದರು.

    ಇಂದು ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಅಭಿನಂದನೆ ಸ್ವೀಕರಿಸಿ ಅವರು  ಮಾತನಾಡಿದರು.

    ನನ್ನ ಮೇಲೆ ವಿಶ್ವಾಸವಿಟ್ಟು 2ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ  ಸಂಘದ ತಾಲೂಕು ಅಧ್ಯಕ್ಷರು, ನಿರ್ದೇಶಕರಿಗೆ, ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಅವರು ಪರಸ್ಪರ ಸಹಮತದಿಂದ ಮೂರು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಮಾಡಲಾಗಿದ್ದು. ಈ ಮೂಲಕ  ಜಿಲ್ಲಾ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ಮಾದರಿ ಸಂಘ ಎಂದು ಹೆಸರು ಮಾಡಿದೆ ಎಂದರು.

    ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್, ಕೇಂದ್ರ ರ‍್ಯೇಲ್ವೆ ್ಯ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್,ರಾಜಣ್ಣ ಹಾಗೂ ಶಾಸಕರ ಮಾರ್ಗ ದರ್ಶನದಲ್ಲಿ ಜಿಲ್ಲೆಯ ನೌಕರರಲ್ಲಿ ಯಾವುದೇ ಭಿನ್ನ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಲಾಗುವುದು ಎಂದರು.

    ಕಡಿಮೆ ದರದಲ್ಲಿ ಸರ್ಕಾರಿ ನೌಕರರಿಗೆ ನಿವೇಶನ:

    ಸರ್ಕಾರಿ ನೌಕರರೆಲ್ಲರೂ ಸ್ವಂತ ನಿವೇಶನ ಖರೀದಿಸಿ ಮನೆ ಕಟ್ಟಿಕೊಳ್ಳುವ ಕನಸು ಕಂಡಿರುತ್ತಾರೆ, ಈ ಕನಸುಗಳನ್ನು ಸಕಾರಗೊಳಿಸುವ ಉದ್ದೇಶದಿಂದ, ಬೇರೆ ಜಿಲ್ಲೇಗಳಲ್ಲಿರುವಂತೆ ನಮ್ಮಲ್ಲೂ ಮುಂದಿನ ದಿನಗಳಲ್ಲಿ ಉತ್ತಮವಾದ ಬಡಾವಣೆ ಮಾಡಿ ನೌಕರರಿಗೆ ಕಡಿಮೆ ದರದಲ್ಲಿ ಕೊಡುವ ವ್ಯವಸ್ಥೆಯನ್ನು ಮಾಡಲಾಗುವುದು, ಎಂದು ಅಧ್ಯಕ್ಷ  ಎನ್.ನರಸಿಂಹರಾಜು,  ಭರವಸೆ ನೀಡಿದರು.

    ಇದೀಗ ಜಿಲ್ಲೆಯಲ್ಲಿ ಅವಿರೋಧ ಆಯ್ಕೆ ಯಾಗುವ ಮೂಲಕ ನೌಕರರ ಸಂಘದಲ್ಲಿ ಯಾವುದೇ ಬಣವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು

    ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ, ರಾಜ್ಯ ಪರಿಷತ್ ಸದಸ್ಯ, ಖಜಾಂಚಿ ಅವರನ್ನು, ಪದಾಧಿಕಾರಿಗಳು, ನಿರ್ದೇಶಕರು ನೌಕರರುಗಳು ಪುಷ್ಪ ಮಾಲಿಕೆ ಹಾಕಿ ಅಭಿನಂದನೆ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ

    August 2, 2026

    ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ

    August 1, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.