ತಿಪಟೂರು: ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ತಮಿಳುನಾಡಿನ ವೇಲೂರಿನ ರವಿ ಹಾಗೂ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ನಾಗರಾಜು(45) ಎಂಬವರು ಮೃತಪಟ್ಟ ಕಾರ್ಮಿಕರು ಎಂದು ವರದಿಯಾಗಿದೆ.
ಮಂಗಳವಾರ ಸಂಜೆ ಇಲ್ಲಿನ ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1