nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಗಣ್ಯರಿಂದ ಸಂತಾಪ
    ರಾಜ್ಯ ಸುದ್ದಿ February 5, 2022

    ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಗಣ್ಯರಿಂದ ಸಂತಾಪ

    By adminFebruary 5, 2022No Comments1 Min Read
    ibrahim suthara

    ಪ್ರವಚನ, ಸಂವಾದಗಳ ಮೂಲಕ ಭಾವೈಕ್ಯತೆ ಸಂದೇಶಗಳನ್ನು ಸಾರುತ್ತಿದ್ದ ಕನ್ನಡದ ಕಬೀರ ಎಂದೇ ಪ್ರಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್(76) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಹೃದಯಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದವರಾದ ಇಬ್ರಾಹಿಂ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ರಾಹಿಂ ಅವರ ಅಂತ್ಯಕ್ರಿಯೆ ಇಂದು ಮಹಾಲಿಂಗಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.


    Provided by
    Provided by

    ಇಬ್ರಾಹಿಂ ಸುತಾರ್ ಅವರು ನಾಡಿನ ಎಲ್ಲೆಡೆ ತಮ್ಮ ಪ್ರವಚನಗಳ ಮೂಲಕ ಭಾವೈಕ್ಯತೆಯ ಸಂದೇಶ ಸಾರಿ ಪ್ರಸಿದ್ದಿಯಾಗಿದ್ದರು. ಧರ್ಮ, ಸೂಫಿ ಪರಂಪರೆಗಳ ಪ್ರವಚನಗಳ ಮೂಲಕ ಸಾಮರಸ್ಯಕ್ಕಾಗಿ ಅವರು ಶ್ರಮಿಸಿದ್ದರು.ಹಿಂದು, ಮುಸ್ಲಿಂ ಭಾವೈಕತಾ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್‍ಗೆ ಕಳೆದ ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಜ್ಯೋತ್ಸವ ಪ್ರಶಸ್ತಿ, ಅಸಮಾನ್ಯ ಕನ್ನಡಿಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

    ಇಬ್ರಾಹಿಂ ಸುತಾರ್ ಅವರ ಮಾತುಗಳು, ಹಾಡುಗಳು ಎಂಥವರನ್ನು ಸೆಳೆಯುತ್ತಿತ್ತು. ಅವರ ಸ್ಪಷ್ಟವಾದ ಉಚ್ಛಾರಣೆ, ಭಾವೈಕ್ಯತೆಯ ಸಂದೇಶಗಳು ಕೇಳುಗರ ಮನಸೂರೆಗೊಳ್ಳುತ್ತಿದ್ದವು. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ಲಾಗಿವೆ.

    ಸಂತಾಪ: ಇಬ್ರಾಹಿಂ ಸುತಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಗೋವಿಂದ ಕಾರಜೋಳ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.  ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಅವರು ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಕುಣಿಗಲ್‌ ನಲ್ಲಿ 2026–27ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಆ.31 ರವರಗೆ…

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.