nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದು ನನ್ನ ಕೊನೆಯ ಚುನಾವಣೆ ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್
    ಜಿಲ್ಲಾ ಸುದ್ದಿ May 9, 2023

    ಇದು ನನ್ನ ಕೊನೆಯ ಚುನಾವಣೆ ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್

    By adminMay 9, 2023No Comments2 Mins Read
    jagadheesh shettar

    ಹುಬ್ಬಳ್ಳಿ: ನಾನು ಕಾಂಗ್ರೆಸ್ ಪಾರ್ಟಿ ಸೇರಿದ್ದು ಒಳ್ಳೆಯ ನಿರ್ಧಾರ ಅಂತ ಜನ ಹೇಳುತ್ತಿದ್ದಾರೆ. ಯಾವುದೇ ಪಕ್ಷಕ್ಕೆ ಪಕ್ಷ ಮತ್ತು ವ್ಯಕ್ತಿ ಬೇಕು. ನಾನು ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಜನರಿಗೆ ಮನವೊಲಿಸಲು ಮುಂದಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು 70 ವರ್ಷದ ಮೇಲೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ. ಆದರೆ ಯಾವುದೇ ಮಾದರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಯಾದ ಮೇಲೆ ಸ್ಥಳೀಯ ನಾಯಕರು ನನಗೆ ಶಕ್ತಿ ತುಂಬವ ಕೆಲಸ ಮಾಡಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಸಹ ನನಗೆ ಬೆಂಬಲ ನೀಡಿದ್ದಾರೆ. ಕೊಪ್ಪಳ, ವಿಜಯಪುರ, ಸಿಂದಗಿ, ಹಾವೇರಿ, ಹಾನಗಲ್ಲನಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾನೆ. ಎಲ್ಲಾ ಕಡೆ ಕಾಂಗ್ರೆಸ್‍ ಗೆ ದೊಡ್ಡ ಬೆಂಬಲ ಸಿಗುತ್ತಿದೆ. ನಾನು ಕಳೆದ ಬಾರಿ ಮಾಡಿದ ಚುನಾವಣೆಗಿಂತ ಈ ಬಾರಿ ಜಾಸ್ತಿಯಾಗುತ್ತಿದೆ ಎಂದರು.

    ದಿನದಿಂದ ದಿನಕ್ಕೆ ಜನರು ಮೇಲೆ ಒಲವು ತೋರಿಸುತ್ತಿದ್ದಾರೆ. ಎಲ್ಲಾ ಕಡೆ ಜನಸ್ಪಂದನ ಸಿಗುತ್ತಿದೆ. ಬಿಜೆಪಿಯಲ್ಲಿ ಇದ್ದ ಗೌರವ, ಬೆಂಬಲ, ಪ್ರೀತಿ ಈಗ ಕಾಂಗ್ರೆಸ್ ಬಂದ ಮೇಲೂ ಸಿಗುತ್ತಿದೆ. ಆರು ಚುನಾವಣೆಗಿಂತ ಈ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳಿಂದ ಆರಿಸಿ ಬರುತ್ತೇನೆ. ನಾನು ಕಾಂಗ್ರೆಸ್ ಸೇರಿದ ಮೇಲೆ ಬಿಜೆಪಿ ಚಿಂತೆಗೀಡಾಗಿದೆ. ಷಡ್ಯಂತ್ರ, ಕುತಂತ್ರದಿಂದ ಜಗದೀಶ್ ಶೆಟ್ಟರ್ ಸೋಲಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

    ಬಿಜೆಪಿ ಅಭ್ಯರ್ಥಿ ಜನಪರವಾಗಿಲ್ಲ, ಜನರ ಸುಖ ದುಃಖದಲ್ಲಿ ಭಾಗಿಲ್ಲ. ಕೆಲವೊಬ್ಬರು ಜಗದೀಶ್ ಶೆಟ್ಟರ್ ಸೋಲಿಸಿ ಖುಷಿಪಡಬೇಕು ಎಂದುಕೊಂಡಿದ್ದಾರೆ. ಆದರೆ ಅವರ ಕನಸು ನನಸಾಗಲ್ಲ ಎಂದ ಅವರು ಇದೇ ವೇಳೆ ಬಿಎಲ್ ಸಂತೋಷ್ ಹರಿಹಾಯ್ದು, ಲಿಂಗಾಯತ ನಾಯಕರನ್ನು ಮುಗಿಸುವ ತಂತ್ರ ಮತ್ತೆ ಮುಂದುವರಿಯುತ್ತಿದೆ. ಯಡಿಯೂರಪ್ಪ ರನ್ನು ಯಾರ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಿದ್ರಿ. ವಯಸ್ಸಾದ್ರೂ ಅವರಿಂದ ಈ ಚುನಾವಣೆಯಲ್ಲಿ ಉಪಯೋಗ ತೆಗೆದುಕೊಳ್ಳುತ್ತಿದ್ದೀರಿ. ಬಿಎಲ್ ಸಂತೋಷ್‍ ರಿಂದ ಬಲಾಢ್ಯ ಮತ್ತು ಹಿರಿಯ ನಾಯಕರನ್ನು ಮುಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ…

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.