nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ: ಗೃಹ ಸಚಿವ ಪರಮೇಶ್ವರ್
    ರಾಜ್ಯ ಸುದ್ದಿ April 9, 2024

    ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ: ಗೃಹ ಸಚಿವ ಪರಮೇಶ್ವರ್

    By adminApril 9, 2024No Comments1 Min Read
    thumakuru

    ತುಮಕೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೀತಿದೆ. ಎನ್ ಐಎ ಟೀಂ‌ ನಿಂದ ತನಿಖೆ ನಡಿತಿದೆ. ತನಿಖೆ ಬಗ್ಗೆ ಅನೇಕ ವಿಚಾರವನ್ನ ನಮಗೆ ತಿಳಿಸಿಲ್ಲ. ಅಪರಾಧಿಗಳನ್ನ ಪತ್ತೆ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತನ ವಿಚಾರಣೆ ವಿಚಾರದಲ್ಲಿ ಆರೋಪಿಗೆ ಯಾರೆಲ್ಲ ಸಂಪರ್ಕದಲ್ಲಿದ್ರು ಅವರನ್ನೆಲ್ಲ ವಿಚಾರಣೆ ಮಾಡ್ತಿದ್ದಾರೆ ಎಂದರು.


    Provided by
    Provided by

    ಮುದ್ದಹನುಮೇಗೌಡ ಸೋಲು ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ ಗೆ ಸೇರಿದ್ದು. ಐದು ಟ್ರಿಲಿಯನ್ ಎಕಾನಮಿ ಯಾರಿಗೆ ಮಾಡುತ್ತಿದ್ದಾರೆ. 10 ಫ್ಯಾಮಿಲಿಗಳಿಗೆ ಅನುಕೂಲ‌ ಮಾಡಿಕೊಡಲು ಮಾಡುತ್ತಿದ್ದೀರಾ. ಐದು ಟ್ರಿಲಿಯನ್ ಎಕಾನಮಿ ಪಾಲುದಾರಿಕೆ ನಿಮಗೂ ಸಿಗುವಂತಾಗಬೇಕು ಎಂದರು.

    ಸಮೃದ್ಧಿಯಾಗಿ ದೇಶ ನಡೆಸುತ್ತೇವೆ. ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ‌ ಭೇಟಿ ಮಾಡ್ತೀವಿ ಎಂದರು. ಪ್ರತಿ ಚುನಾವಣೆಯಲ್ಲೂ ಸರ್ವೆ ಮಾಡಲಾಗುತ್ತದೆ. ಒಂದು ಹಂತಕ್ಕೆ‌ ಮತದಾನ ಪೂರ್ವ ಸರ್ವೇಗಳನ್ನ ಗೌರವಿಸುತ್ತೇವೆ ಎಂದರು.

    ನನಗೆ ಬೆನಿಫಿಟ್ ಆಯ್ತಾ, ಏನಾಯ್ತಾ ಅಂತ ಕೇಳುತ್ತಾನೆ. ಪ್ರತಿಯೊಬ್ಬ ಮತದಾರನೂ ನನಗೇನು ಆಗಿದೆ ಅಂತ ಯೋಚ್ನೆ ಮಾಡ್ತಾರೆ ಎಂದರು. ಫಲಿತಾಂಶ ನಮ್ಮ ಪರವಾಗಿ ಇರಲಿದೆ. 300 ಸ್ಥಾನಗಳು ಎನ್ ಡಿಎ ಒಕ್ಕೂಟಕ್ಕೆ ಬರಲ್ಲ ಎಂದರು.

    ಏಪ್ರಿಲ್ 14 ಕ್ಕೆ ಸಿಎಂ, ಡಿಸಿಎಂ ಇಬ್ಬರು ಕೆಬಿ ಕ್ರಾಸ್ ಗೆ ಬರಲಿದ್ದಾರೆ. ಕೆ.ಬಿ.‌ ಕ್ರಾಸ್ ನಲ್ಲಿ ಸಮಾವೇಶ ನಡೆಯುತ್ತದೆ. ಇಂಡಿಯಾ ಒಕ್ಕೂಟದ ಪ್ರಧಾನ ಮಂತ್ರಿಯನ್ನು ಚುನಾವಣೆ ಬಳಿಕ ಘೋಷಣೆ ಮಾಡುತ್ತಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.