ಬೀದರ್: ಮೈಕ್ರೊ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡಿದರೆ ಠಾಣೆಗೆ ದೂರ ನೀಡಿ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ಮೈಕ್ರೊ ಫೈನಾನ್ಸ ಕಂಪನಿಗಳು ಸಾಲ ನೀಡಿ, ವಸೂಲಿ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳ ವಿರುದ್ದವಾಗಿ ಪದೇ ಪದೇ ಕಿರುಕುಳ ನೀಡಿದರೆ, ತಕ್ಷಣವೇ ಪೊಲೀಸ್ ಸಹಾಯವಾಣಿ ನಮ್ಮ 112 ಗೆ ಕರೆ ಮಾಡಿ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಅವರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ , ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4