nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಸು ಹಿಂಪಡೆದರೆ ತೀವ್ರ ಹೋರಾಟ: ನಳಿನ್‌ಕುಮಾರ್ ಕಟೀಲ್
    ರಾಜ್ಯ ಸುದ್ದಿ July 27, 2023

    ಕೇಸು ಹಿಂಪಡೆದರೆ ತೀವ್ರ ಹೋರಾಟ: ನಳಿನ್‌ಕುಮಾರ್ ಕಟೀಲ್

    By adminJuly 27, 2023No Comments2 Mins Read
    nalin kumar kateel

    ಶಾಸಕ ತನ್ವಿರ್ ಸೇ‌ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ.

    ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟಿಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ ಕೆ. ಜೆ. ಹಳ್ಳಿ- ಡಿ. ಜೆ. ಹಳ್ಳಿ ಘಟನೆಯಡಿ ಮಾರಣಾಂತಿಕ ಹಲ್ಲೆ, ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದು, ಬಂಧನಕ್ಕೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೌಡಿಗಳನ್ನು, ಪುಡಿ ರೌಡಿಗಳನ್ನು ಬಿಡುಗಡೆ ಮಾಡಲು ಮತ್ತು ಕೇಸು ರದ್ದತಿಗೆ ತನ್ನೀರ್ ಸೇರ್ ಅವರು ಗೃಹ ಸಚಿವ ಪರಮೇಶ್ವರರಿಗೆ ವಿನಂತಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಕೇಸನ್ನೂ ರದ್ದು ಮಾಡಿ ಬಂಧಿತರನ್ನು ಬಿಡುಗಡೆ ಮಾಡಲು ಕೋರಿದ್ದಾರೆ. ಇದನ್ನು ಸರಕಾರವು ಮನ್ನಿಸಬಾರದು ಎಂದು ಆಗ್ರಹಿಸಿದ್ದಾರೆ.


    Provided by
    Provided by

    ಮಂಗಳೂರು ಗಲಭೆಯ ಕೇಸನ್ನೂ ರದ್ದು ಮಾಡಲು ಮನವಿ ಮಾಡಿದ್ದಾರೆ ಎಂದಿರುವ ಅವರು, ಬಿಜೆಪಿ ಸರಕಾರವು ಕೆ. ಜೆ. ಹಳ್ಳಿ, ಡಿ. ಜೆ. ಹಳ್ಳಿ ಘಟನೆಯ ತನಿಖೆಯನ್ನು ಎನ್‌ಐಎಗೆ ವಹಿಸಿದೆ. ನ್ಯಾಯಾಲಯದಲ್ಲಿರುವ ಈ ಕೇಸನ್ನು ರದ್ದು ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

    ಉಡುಪಿಯ ಅರೆವೈದ್ಯಕೀಯ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಯ ಕುರಿತ ಎಫ್‌ಐಆರ್ ದಾಖಲೆ ಮಾಡುವುದರಲ್ಲಿ ಅನಪೇಕ್ಷಿತ ವಿಳಂಬವನ್ನು ಪ್ರಶ್ನಿಸಿರುವ ಅವರು, ಒಂದು ವಾರದ ಬಳಿಕ ಪ್ರಕರಣದ ಎಫ್‌ಐಆರ್ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಇನ್ನೆಷ್ಟು ದಿನ ಬೇಕು ಎಂದು ಕೇಳಿದ್ದಾರೆ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಸಿದ್ದರಾಮಯ್ಯರ ಸರಕಾರದ ಹಿಂದಿನ ಅವಧಿಯಲ್ಲಿ ಕೂಡ ಪಿಎಫ್‌ಐ, ಎಸ್‌ಡಿಪಿಐನ ಗಲಭೆಕೋರರನ್ನು ಬಿಡುಗಡೆ ಮಾಡಿದ್ದರು. ಅದು ಹಿಂದೂ ಯುವಕರ ಹತ್ಯೆಗೆ ಕಾರಣವಾಗಿತ್ತು ಎಂದಿರುವ ಅವರು, ಮತಾಂತರಕ್ಕೆ ಪ್ರೋತ್ಸಾಹ, ಗೋವುಗಳ ಅಕ್ರಮ ಸಾಗಾಟ, ಗೋಹತ್ಯೆಯಂಥ ಒಂದು ಸಮುದಾಯದ ತುಷ್ಟಿಕರಣ ರಾಜಕಾರಣ ಸಲ್ಲದು ಎಂದು ಎಚ್ಚರಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.