nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    ತುರುವೇಕೆರೆ October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    By adminOctober 6, 2025No Comments1 Min Read
    turuekere

    ತುರುವೇಕೆರೆ: ತಾಲ್ಲೂಕಿನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ –2025 ಭರದಿಂದ ಸಾಗಿದ್ದು, ಗಣತಿಯಿಂದ ಯಾರಾದರೂ ಹೊರಗುಳಿದಿದ್ದರೆ ತಕ್ಷಣ ಸರ್ಕಾರ ಆರಂಭಿಸಿರುವ ಸಹಾಯವಾಣಿಗೆ ಸಂಪರ್ಕಿಸಬೇಕೆಂದು ತಾಲೂಕಿನ ತಹಶೀಲ್ದಾರ್ ಕುಂ.ಇ.ಅಹಮದ್  ರವರು ತಾಲೂಕಿನ ನಾಗರಿಕರಿಗೆ ಮನವಿ ಮಾಡಿದ್ದಾರೆ.

    13.08.2025 ಆದೇಶದನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ –2025 ಮನೆ ಮನೆ ಸಮೀಕ್ಷೆಯಮ್ಮ ಸೆಪ್ಟೆಂಬರ್ –22 ರಿಂದ ಅಕ್ಟೋಬರ್ –7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುತ್ತದೆ . ಅದರಂತೆ ತುರುವೇಕೆರೆ ತಾಲೂಕಿನಲ್ಲಿಯೂ ಸಹ 443 ಸಮೀಕ್ಷೆದಾರರು, 22 ಸಮೀಕ್ಷಾ ಮೇಲ್ವಿಚಾರಕರು, 12 ಮಾಸ್ಟರ್ ಟ್ರೈನರ್ಗಳು ಸಮೀಕ್ಷೆಯನ್ನು ನಡೆಸುತ್ತಿದ್ದಾರೆ.


    Provided by
    Provided by

    ಆದರಿಂದ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಗ್ರಾಮ / ಹಟ್ಟಿ / ಕಾಲೋನಿ / ಬೀದಿಗಳಲ್ಲಿ ಕುಟುಂಬದಲ್ಲಿ ಸಮೀಕ್ಷೆ ನಡೆಯದೇ ಇದ್ದಲ್ಲಿ ಅಂತಹ ವಿವರಗಳನ್ನು ದಿ : 07.10.2025 ರ ಒಳಗೆ ಕೆಳಕಂಡ ತುರುವೇಕೆರೆ ತಾಲ್ಲೂಕು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಸಹಾಯವಾಣಿಯನ್ನು ಸಂಪರ್ಕಿಸಿ , ಮಾಹಿತಿ ಒದಗಿಸುವುದು ಅಥವಾ ತಾಲ್ಲೂಕು ಆಡಳಿತದ ಗಮನಕ್ಕೆ ತರುವುದು ಹಾಗೂ ಸಾರ್ವಜನಿಕರು ತಮ್ಮ ಸಮೀಕ್ಷೆಯನ್ನು ತಾವೇ ಮಾಡಲು ಇಚ್ಚಿಸಿದಲ್ಲಿ ಕೆಳಕಂಡ ಅಂತರ್ಜಾಲ ಕೊಂಡಿ ಬಳಸಿ ಸಮೀಕ್ಷೆಯಲ್ಲಿ ಸ್ವ –- ಇಚ್ಛೆಯಿಂದ ಭಾಗವಹಿಸಿ , ವಿವರಗಳನ್ನು ಭರ್ತಿ ಮಾಡಿ , ಸಮೀಕ್ಷಾ ಐಡಿ / ಅಪ್ಲಿಕೇಷನ್ ಐಡಿಯನ್ನು ಅಂಟಿಸಿರುವ ಯು.ಹೆಚ್.ಐ.ಡಿ ಸ್ಟಿಕರ್ ಮೇಲೆ ನಮೂದಿಸಬೇಕಾಗಿ ಕೋರಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 08139—295838 ಮತ್ತು 9902896988 ಸಂಖ್ಯೆಗೆ ಸಂಪರ್ಕಿಸಲು ತಹಶೀಲ್ದಾರ್ ಕುಂ.ಞ.ಅಹಮದ್ ರವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.