nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಪರ್ಸ್ ನಲ್ಲಿ ಈ ವಸ್ತು ಇಟ್ಟುಕೊಳ್ಳಿ
    ಸ್ಪೆಷಲ್ ನ್ಯೂಸ್ August 28, 2024

    ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಪರ್ಸ್ ನಲ್ಲಿ ಈ ವಸ್ತು ಇಟ್ಟುಕೊಳ್ಳಿ

    By adminAugust 28, 2024No Comments2 Mins Read
    mony

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ✨ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಪರ್ಸ್ ನಲ್ಲಿ ನಾವು ಹೇಳುವ ಈ ಒಂದು ವಸ್ತುವನ್ನು ಇಟ್ಟುಕೊಳ್ಳಿ✨


    Provided by

    ಈಗಿನ ಕಾಲದಲ್ಲಿ ಮುದುಕರಿಂದ ಹಿಡಿದು ಚಿಕ್ಕ ವಯಸ್ಸಿನ ಮಕ್ಕಳಿಗೂ ಹಣ ಎನ್ನುವುದು ಎಲ್ಲರಿಗೂ ಅತ್ಯಮೂಲ್ಯವಾಗಿ ಬೇಕು.  ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ.

    ಇಷ್ಟೆಲ್ಲ ಪ್ರಯತ್ನ ಮಾಡಿಯೂ ಕೂಡ ನಿಮ್ಮ ಪರಿಸ್ಥಿತಿ ಬದಲಾಗುತ್ತಿಲ್ಲ ಬಹಳ ಹಣಕಾಸಿನ ವಿಷಯದಲ್ಲಿ ಸಮಸ್ಯೆಯಲ್ಲಿ ಇದ್ದರೆ ಎಷ್ಟೇ ದುಡಿದರು ಕೈಯಲ್ಲಿ ಹಣ ನಿಲ್ಲುತ್ತಿಲ್ಲ ಇಂತಹ ಸಮಸ್ಯೆಗಳಾಗುತ್ತಿದೆ ಎಂದರೆ ಇದಕ್ಕೆ ಕಾರಣ ನೀವು ಮಾಡುವ ಸಣ್ಣ ತಪ್ಪು ಆಗಿರುತ್ತದೆ.

    ಈ ಹಣವನ್ನು ಬಹಳ ಗೌರವದಿಂದ ಕಾಣಬೇಕು ಮತ್ತು ಹಣ ಇಡುವ ಸ್ಥಳವಾದ ಬೀರುವನ್ನು ಅಷ್ಟೇ ಪವಿತ್ರವಾಗಿ ಕಾಣಬೇಕು ಮತ್ತು ಪ್ರತಿನಿತ್ಯವೂ ನಾವು ಹಣ ಇಟ್ಟುಕೊಳ್ಳುವ ಪರ್ಸ್ ನ್ನು ಕೂಡ ಅಷ್ಟೇ ನೀಟಾಗಿ ಇಟ್ಟುಕೊಳ್ಳಬೇಕು. ಕೆಲವರು ತುಂಬಾ ಹಳೆಯದಾದ ಹರಿದ ಪರ್ಸ್ ನ ಇಟ್ಟುಕೊಳ್ಳುತ್ತಾರೆ ಮತ್ತು ಆ ಪರ್ಸ್ ನಲ್ಲಿ ಬೇಡದೆ ಇರುವ ಬಿಲ್ ಗಳು ವಿಸಿಟಿಂಗ್ ಕಾರ್ಡ್ ಗಳು ಇವುಗಳನ್ನು ಇಟ್ಟುಕೊಳ್ಳುತ್ತಾರೆ. ಇದೆ ನಿಮ್ಮ ಹಣಕಾಸಿನ ಪರಿಸ್ಥಿತಿ ತೊಂದರೆ ಉಂಟಾಗಲು ಕಾರಣ.

    ನಾವು ಹಣಕಾಸು ಇಡುವ ಪರ್ಸ್ ಯಾವಾಗಲೂ ಹಸಿರು ಬಣ್ಣದಲ್ಲಿ ಇರಬೇಕು ಮತ್ತು ಅದರಲ್ಲಿ ಆಧಾರ್ ಕಾರ್ಡ್ ನಮ್ಮ DL ಮತ್ತು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಮತ್ತು ಸ್ವಲ್ಪ ಮೊತ್ತದ ಹಣ ಬಿಟ್ಟು ಬೇರೆ ಯಾವ ವಸ್ತುವನ್ನು ಕೂಡ ಇಡಬಾರದು. ಎಷ್ಟೇ ಲಕ್ಕಿ ಪರ್ಸ್ ಆದರೂ ಕೂಡ ತುಂಬಾ ಹಳೆಯದಾದ ಪರ್ಸ್ ಬಳಸಬಾರದು.

    ಈ ರೀತಿ ಮಾಡುವುದರಿಂದ ನಿಮ್ಮ ಹಣಕಾಸಿನ ಪರಿಸ್ಥಿತಿ ಯಾವಾಗಲೂ ಚೆನ್ನಾಗಿರುತ್ತದೆ. ಇದರೊಂದಿಗೆ ಹಣಕಾಸು ಇಡುವ ಪರ್ಸ್ ನಲ್ಲಿ ಒಂದು ಲಕ್ಷ್ಮಿ ಯಂತ್ರವನ್ನು ಮಾಡಿಟ್ಟುಕೊಳ್ಳುವುದರಿಂದ ನಿಮ್ಮ ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುತ್ತದೆ ‌. ಈ ಲಕ್ಷ್ಮಿ ಯಂತ್ರ ಮಾಡುವುದು ಬಹಳ ಸರಳ. ಒಂದು ಬಿಳಿ ಹಾಳೆ ತೆಗೆದುಕೊಂಡು ನೀಲಿ ಪೆನ್ನಲ್ಲಿ ನಾವು ಹೇಳುವ ರೀತಿ ಬರೆದು ಇಟ್ಟುಕೊಳ್ಳಿ.

    *✨👇ಮೊದಲು ಮೂರು ಅಡ್ಡ ಕೆರೆ ಮತ್ತು ಮೂರು ಉದ್ದ ಗೆರೆ ಹಾಕಿ 9 ಬಾಕ್ಸ್ ಬರೆಯಿರಿ. ಮೊದಲ ಅಡ್ಡ ಸಾಲಿನಲ್ಲಿ 4 9 2, ಎರಡನೇ ಸಾಲಿನಲ್ಲಿ 3 5 7 ಮೂರನೇ ಸಾಲಿನಲ್ಲಿ 8 1 6 ಬರೆಯಿರಿ. ಈ ಅಂಕೆಗಳ ವಿಶೇಷತೆ ಏನೆಂದರೆ ಇದನ್ನು ಅಡ್ಡಲಾಗಿ ಉದ್ದವಾಗಿ ಅಥವಾ ಕ್ರಾಸ್ ಆಗಿ ಲೆಕ್ಕ ಹಾಕಿದರು ಆ ಸಂಖ್ಯೆಗಳ ಮೊತ್ತ 15 ಬರುತ್ತದೆ.✨👇

    15 ಎಂದರೆ 1+5=6 ಇದು ಲಕ್ಷ್ಮಿ ಸಂಖ್ಯೆ ಆಗಿದೆ ಇದು ನಿಮ್ಮ ಜೊತೆ ಇದ್ದರೆ ಹೆಚ್ಚಿನ ಹಣಕಾಸಿನ ಆಕರ್ಷಣೆ ಮಾಡುತ್ತದೆ. ಹಾಗಾಗಿ ಬಹಳ ಭಕ್ತಿ ಭಾವದಿಂದ ಒಂದು ಶುಭ ಶುಕ್ರವಾರ ಈ ರೀತಿ ಲಕ್ಷ್ಮಿ ಯಂತ್ರ ಬರೆದು ಅದನ್ನು ನೀವು ಹಣ ಇಡುವಲ್ಲಿ ಇಟ್ಟುಕೊಳ್ಳಿ.

     ಇನ್ನು ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.