nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    ಜಿಲ್ಲಾ ಸುದ್ದಿ June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    By adminJune 29, 2025No Comments1 Min Read
    sargur

    ಸರಗೂರು: ತಾಲೂಕಿನಲ್ಲಿ ಯಾವುದಾದರೂ  ಕಾನೂನು ಬಾಹಿರ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದ ಕೂಡಲೇ ನಮ್ಮ ಗಮನಕ್ಕೆ ತನ್ನಿ ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ವೃತ ನಿರೀಕ್ಷಕ ಪ್ರಸನ್ನ ಕುಮಾರ್ ತಿಳಿಸಿದರು.

    ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ  ಪತ್ರಕರ್ತರ ಸಭೆ ನಡೆಸಿ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಮಾತನಾಡಿದರು.

    ಸರಗೂರು ತಾಲೂಕು ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳ ಬಗ್ಗೆ ಹಂತ ಹಂತವಾಗಿ ತಿಳಿದುಕೊಳ್ಳಲಾಗುವುದು, ಪಟ್ಟಣ ಇನ್ನಿತರ ಪ್ರದೇಶಗಳಲ್ಲಿ ಜೂಜಾಟ ,ಗಾಂಜಾ, ಅಕ್ರಮ ಲಾಟರಿ, ಅಕ್ರಮ ಮದ್ಯ ಮಾರಾಟ, ಸಂಚಾರ ಸಮಸ್ಯೆ, ಶಾಲಾ ಕಾಲೇಜಿನ ವ್ಯಾಪ್ತಿಯಲ್ಲಿ ಪುಂಡರ ಹಾವಳಿ, ಬಸ್ ನಿಲ್ದಾಣದಲ್ಲಿ ನೋ ಪಾರ್ಕಿಂಗ್ ನಲ್ಲಿ ಕಾರು ಬೈಕ್ ನಿಲ್ಲಿಸುವುದು, ಇನ್ನಿತರ ಸಮಸ್ಯೆಗಳನ್ನು ನಿಯಂತ್ರಿಸುವ ಕ್ರಮ ವಹಿಸಲಾಗುವುದು,

    ಪಟ್ಟಣದಲ್ಲಿ ಲಾಟರಿ ಮಾರಾಟ ಮಾಡಲು ಮುಂದಾಗಿರುವ ವ್ಯಕ್ತಿಗಳನ್ನು ಕಂಡು ಬಂದರೆ ಸಾರ್ವಜನಿಕರು ನೇರವಾಗಿ ನನಗೆ ಕರೆ ಮೂಲಕ ತಿಳಿಸಿ,

    ಎರಡನೇ ಮುಖ್ಯ ರಸ್ತೆಯಲ್ಲಿ ಎಸ್.ಬಿ.ಐ ಬ್ಯಾಂಕ್ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಅಲ್ಲಿ ಇಲ್ಲಿ  ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಾರೆ.

    ಬ್ಯಾಂಕ್ ಮುಂದಿನ ವಾಹನಗಳನ್ನು ಪೋಟೋ ತೆಗೆದುಕೊಂಡು ಅದರ ಜೊತೆಯಲ್ಲಿ ಬ್ಯಾಂಕಿನವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು,

    ಪುಟ್ ಪಾತ್ ಹಾಗೂ ಜೀಬ್ರಾ ಬಗ್ಗೆ ಪಪಂ ಮುಖ್ಯಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಗಳ ಬಗ್ಗೆ ಬಗೆಹರಿಸಲು ತಿಳಿಸುತ್ತಾನೆ ಎಂದರು. ಸಂದರ್ಭದಲ್ಲಿ ಶಾಸಕರ ಗಮನಕ್ಕೂ ತರುತ್ತಾನೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪತ್ರಕರ್ತರು ನಾಗರಾಮ್, ನಾಗೇಶ್,ರಂಗರಾಜು, ಹಾದನೂರು ಚಂದ್ರ, ರಘುರಾಮ್, ದಾಸೇಗೌಡ,ಸೋಮೇಶ್, ಸಿಬ್ಬಂದಿಗಳು ಪುರುಷೋತ್ತಮ್, ಜಗದೀಶ್, ಮತ್ತಿತರರು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.