1931 ರಲ್ಲಿ ಮನೋವಿಜ್ಞಾನಿಯೊಬ್ಬರಿಗೆ ಗೋರಿಲ್ಲಾದ ಮರಿ ಹಾಗೂ ತನ್ನ ಮಗುವನ್ನು ಒಂದೇ ಮನೆಯಲ್ಲಿ ಸಾಕಿ ಬೆಳಸಿದರೆ ಗೋರಿಲ್ಲಾ ಮನುಷ್ಯರಂತೆ ವರ್ತಿಸಬಹುದು ಎಂಬ ಯೋಚನೆ ಬರುತ್ತದೆ.
ಇದನ್ನು ಪರೀಕ್ಷಿಸಲು ಗೋರಿಲ್ಲಾ ಮರಿಯನ್ನು ಮನೆಗೆ ತೆಗೆದುಕೊಂಡು ಬರುತ್ತಾರೆ. ನಂತರ ತನ್ನ ಮಗುವಿಗೆ ನೀಡುತ್ತಿದ್ದ ಆಹಾರ ಹಾಗೂ ಬಟ್ಟೆಯನ್ನು ಗೋರಿಲ್ಲಾ ಮರಿಗೂ ನೀಡುತ್ತಾರೆ.
ಆದರೆ ಕೆಲವು ದಿನಗಳ ನಂತರ ಗೋರಿಲ್ಲಾ ಮರಿಯನ್ನು ಸಾಕುವುದೇ ನಿಲ್ಲಿಸುತ್ತಾರೆ. ಕಾರಣ ಗೋರಿಲ್ಲಾ ಮನುಷ್ಯರ ರೀತಿ ವರ್ತಿಸದೆ ಅವರ ಮಗುವೇ ಗೋರಿಲ್ಲಾದ ರೀತಿ ವರ್ತಿಸಲು ಆರಂಭಿಸಿರುತ್ತದೆ.