nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    ಗುಬ್ಬಿ July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    By adminJuly 14, 2026No Comments1 Min Read

    ಗುಬ್ಬಿ: ಓದುವಂತಹ ಸಂದರ್ಭದಲ್ಲಿ ಯಾವುದೇ ಮಾದಕ ವ್ಯಸನಗಳಿಗೆ ನೀವು ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್ ಹೇಳಿದರು. ಅವರು ಪಟ್ಟಣದ ಚಿದಂಬರ ಆಶ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಸಮಾಜ ನಿರ್ಮಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ದಂತ ಚಿಕಿತ್ಸಕಿ ಡಾ.ಪ್ರಕೃತಿ ಮಾತನಾಡಿ, ಯಾವುದೇ ದುಶ್ಚಟಗಳು ಮೊದಲಿಗೆ ಆಹ್ಲಾದಕರವನ್ನು, ಮನೋರಂಜನೆಯನ್ನು ನೀಡಬಹುದು. ನಂತರದ ದಿನದಲ್ಲಿ ಅವುಗಳು ನಿಮಗೆ ಚಟವಾಗುತ್ತವೆ, ನೀವು ಬಿಡುತ್ತೇವೆ ಎಂದರೂ ಅವು ನಿಮ್ಮನ್ನು ಬಿಡದಂತೆ ಕಾಡುತ್ತವೆ. ಓದುವಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವದ ಮೌಲ್ಯ ಶಿಕ್ಷಣವನ್ನು ಕಲಿಯಬೇಕು ಎಂದು ಹೇಳಿದರು.

    ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಧರ್ಮಸ್ಥಳ ಸಂಸ್ಥೆಯ ವಲಯ ಆನಂದ್ ಸೇರಿದಂತೆ ಇನ್ನಿತರರಿದ್ದರು.

    ಇತ್ತೀಚಿನ ದಿನಗಳಲ್ಲಿ ಹಳ್ಳಿಯಿಂದ ನಗರದವರೆಗೂ ಕೂಡ ಮಾದಕ ವಸ್ತುಗಳು ಕೈಗೆ ಸಿಗುವಂತಾಗಿರುವುದು ನಿಜವಾಗಿಯೂ ಬೇಸರದ ವಿಷಯವಾಗಿದೆ. ಸರ್ಕಾರದ ಕಟ್ಟುನಿಟ್ಟಿನಲ್ಲಿಯೂ ಸಹ ಇಂತಹ ಮಾದಕ ವಸ್ತುಗಳು ಸಿಗುತ್ತಿರುವುದು ಆಘಾತಕಾರಿಯಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಇಂತಹ ಕೆಟ್ಟ ಚಟಗಳಿಗೆ ಬಲಿಯಾಗಬೇಡಿ.

    — ಶಿವಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ…

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.