nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ
    ಕೊರಟಗೆರೆ April 10, 2023

    ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ

    By adminApril 10, 2023No Comments3 Mins Read
    jds

    Provided by
    Provided by

    ಕೊರಟಗೆರೆ : ಪರಮೇಶ್ವರ್ ಗೆ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳೋಕೆ ಅಧಿಕಾರ ಬೇಕಿದೆ. ಸ್ನೇಹಜೀವಿ ಸುಧಾಕರಲಾಲ್‍ಗೆ  ಜನಸೇವೆ ಮಾಡಲು ಅಧಿಕಾರ ಬೇಕಿದೆ. ಕೊರಟಗೆರೆ ಜನರೇ ಕಾಂಗ್ರೇಸ್-ಬಿಜೆಪಿಗೆ ಮತ ಹಾಕಿದ್ರೇ ನಿಮ್ಮ ಕೆಲಸಕ್ಕೆ ಬೆಂಗಳೂರು ಮತ್ತು ತುಮಕೂರು ನಗರಕ್ಕೆ ಹೋಗ್ಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ ಎಂದು ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಡಿಮಡು ರಂಗಶಾಮಯ್ಯ ಎಂದು  ತಿಳಿಸಿದರು.

    ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಜಾತ್ಯತೀತಾ ಜನತಾದಳ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಹಿಂದುಳಿದ ವರ್ಗಗಳ ಜೆಡಿಎಸ್ ರಾಜ್ಯಾಧ್ಯಕ್ಷ ಜಯರಾಂ ಮಾತನಾಡಿ ಹಿಂದುಳಿದ ವರ್ಗದ ಪರವಾಗಿ ಹೋರಾಟ ಮಾಡುವ ನಾಯಕ ನಮ್ಮ ದೇವೇಗೌಡರು ಮಾತ್ರ. ಪಂಚರತ್ನ ಯೋಜನೆಯು ಮಾಜಿ ಸಿಎಂ ಕುಮಾರಸ್ವಾಮಿಯ ಕರ್ನಾಟಕ ಸಮಗ್ರ ಅಭಿವೃದ್ದಿಯ ಕನಸು. ಕೊರಟಗೆರೆ ಕ್ಷೇತ್ರದ ಲಾಲ್ 25ವರ್ಷದ ಜನಸೇವೆಯೇ ಅವರ ಗೆಲುವಿಗೆ ಆಧಾರಸ್ತಂಭ. ಆರೋಗ್ಯ ಸೇವೆ ಪಡೆದಿರುವ 35ಸಾವಿರ ಜನರೇ ಲಾಲ್‍ರನ್ನು ಮತ್ತೇ ಶಾಸಕರನ್ನಾಗಿ ಮಾಡ್ತಾರೇ. ಕುಮಾರಸ್ವಾಮಿ ಸಿಎಂ ಮತ್ತು ಸುಧಾಕರಲಾಲ್ ಸಚಿವ ಆಗೋದು ಖಚಿತ ಎಂದು ತಿಳಿಸಿದರು.

    ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ ಕೊರಟಗೆರೆ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. 2023ಕ್ಕೆ ಕೊರಟಗೆರೆ ಕ್ಷೇತ್ರದಿಂದ 2023ಕ್ಕೆ ಸುಧಾಕರಲಾಲ್ ಶಾಸಕ ಆಗೋದು ಖಚಿತ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಿದ್ದು ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ದೇವೇಗೌಡ.ಕಾಂಗ್ರೆಸ್ ಪಕ್ಷ ಜಾತಿ, ನೀತಿ ಮತ್ತು ಓಣಿಯನ್ನೇ ವಿಂಗಡಣೆ ಮಾಡಿ ರಾಜಕೀಯ ಮಾಡ್ತೀದೆ. ಕೊರಟಗೆರೆ ಕ್ಷೇತ್ರದ ಮತದಾರರು ಮನೆಯ ಮಗನಿಗೆ ಮತ ನೀಡಬೇಕಿದೆ ಎಂದು ಮನವಿ ಮಾಡಿದರು.


    Provided by
    Provided by

    ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ  ಹಿಂದುಳಿದ ಸಮಾಜಕ್ಕೆ ರಾಜಕೀಯ ಮೀಸಲಾತಿ ನೀಡಿದ್ದು ದೇವೇಗೌಡರು. ಧ್ವನಿ ಇಲ್ಲದ ಸಮಾಜಕ್ಕೆ ಶಕ್ತಿಯಾಗಿ ಆಸರೇ ನೀಡಿದವರು ನಮ್ಮ ಕುಮಾರಸ್ವಾಮಿ. ನನಗೇ ಅಧಿಕಾರ ಬೇಕಿರೋದು ಕುಮಾರಸ್ವಾಮಿ ಸಿಎಂ ಮಾಡಲು ಮತ್ತು ಕೊರಟಗೆರೆ ಕ್ಷೇತ್ರದ ಜನರ ಸೇವೆಗಾಗಿ ಮಾತ್ರ. ನನ್ನ ಬಳಿ ಹಣವಿಲ್ಲ ಅಂತಾರೇ ಆದರೇ ಜನರೇ ನನಗೇ ಹಣ ನೀಡಿ ಆರ್ಶಿವಾದ ಮಾಡಿದ್ದಾರೇ. ಜನರ ಋಣವನ್ನ ತೀರಿಸಲು ನನಗೇ ನಿಮ್ಮೇಲ್ಲರ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.

    ಸಮಾವೇಶದಲ್ಲಿ ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಪಾತಯ್ಯ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ವಕ್ತಾರ ಲಕ್ಷ್ಮೀಣ್, ಕಾರ್ಯದರ್ಶಿ ಲಕ್ಷ್ಮಣ್, ಹಿಂದುಳಿದ ವರ್ಗದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಮಂಜುನಾಥ, ವೀರಕ್ಯಾತರಾಯ, ಹನುಮಂತರಾಜು, ಪ್ರಕಾಶ್,  ಸತೀಶ್, ದೀಪೋ, ಶ್ರೀನಿವಾಸ್, ದೇವರಾಜು, ಸಾಕಾರಾಜು, ನಾಗೇಂದ್ರ, ನಟರಾಜು, ಪ್ರಕಾಶ್, ರಮೇಶ್, ಕೌಶಿಕ್, ಅಮರ, ಸೇರಿದಂತೆ ಇತರರು ಇದ್ದರು.

     400 ಜನ ಕಾರ್ಯಕರ್ತರು ಸೇರ್ಪಡೆ:

    ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಮಾಜಿ ತಾಪಂ ಸದಸ್ಯರಾದ ಸುಮರಾಜು, ಹನುಮಂತರಾಯಪ್ಪ, ಅಶ್ವತ್ಥನಾರಾಯಣ,  ಮಾಜಿ ಗ್ರಾಪಂ ಅಧ್ಯಕ್ಷ ಮಂಜುನಾಥ, ಹಾಲಿ ಗ್ರಾಪಂ ಸದಸ್ಯರು, ಮಾಜಿ ಸದಸ್ಯರು ಸೇರಿದಂತೆ 400ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

     

    ಕೊರಟಗೆರೆ ಕ್ಷೇತ್ರದಲ್ಲಿ 25ವರ್ಷ ಸೋತ್ರು-ಗೆದ್ರು ಜನರ ಜೊತೆಗಿದ್ದು ಜನಸೇವೆ ಮಾಡಿದ್ದೀನಿ. ಮುಂದಿನ 30ದಿನ ಮಾತ್ರ ನೀವು ನನ್ನ ಜೊತೆ ಇರಿ, ನಾನು 5ವರ್ಷ ಮನೆಮಗನಾಗಿ ನಿಮ್ಮ ಸೇವೆ ಮಾಡ್ತೀನಿ. 2023ರ ವಿಧಾನಸಭಾ ಚುನಾವಣೆಗೆ ನಾನು ಏ.15ರ 10ಗಂಟೆಗೆ ನಾಮಪತ್ರ ಸಲ್ಲಿಸ್ತೀನಿ. ತಾವೇಲ್ಲರೂ ಆಗಮಿಸಿ ನನಗೇ ಬೆಂಬಲ ಮತ್ತು ಸಹಕಾರ ನೀಡಬೇಕಿದೆ.

    — ಪಿ.ಆರ್.ಸುಧಾಕರಲಾಲ್. ಮಾಜಿ ಶಾಸಕ. ಕೊರಟಗೆರೆ

     

    ಕಾಂಗ್ರೇಸ್ ಮತ್ತು ಬಿಜೆಪಿ ನಾಯಕರೇ ಹಿಂದುಳಿದ ವರ್ಗದ ಎಷ್ಟು ಜನರಿಗೆ ಟಿಕೇಟ್ ನೀಡಿದ್ದಿರಾ. ನಮ್ಮ ಜೆಡಿಎಸ್ ಪಕ್ಷ ಬಲಿಜ ಮತ್ತು ಕುರುಬ ಸಮಾಜಕ್ಕೆ ನೀಡಿದೆ. ಕುರುಬ ಸಮಾಜ ಪರಮೇಶ್ವರ್‍ಗೆ ಮತ ಹಾಕ್ತಾರೇ ಎಂಬ ನಂಬಿಕೆಯೇ ಸುಳ್ಳು. ಕೊರಟಗೆರೆ ಕ್ಷೇತ್ರದ ಮನೆಯ ಮಗನಾಗಿ ದುಡಿಯುವ ಸುಧಾಕರಲಾಲ್‍ಗೆ ಕುರುಬ ಸಮಾಜದ ಶೇ.75ರಷ್ಟು ಜನ ಬೆಂಬಲ ನೀಡ್ತಾರೇ.

    —ಆರ್.ಸಿ.ಅಂಜಿನಪ್ಪ. ಜೆಡಿಎಸ್ ಜಿಲ್ಲಾಧ್ಯಕ್ಷ. ತುಮಕೂರು

     

    ವರದಿ: ಮಂಜುಸ್ವಾಮಿ. ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.