ಯಾವುದೇ ಮಾಹಿತಿ ಹಾಗೂ ಮನರಂಜನೆಗಾಗಿ ಮೊದಲು ಯೂಟ್ಯೂಬ್ ಅನ್ನು ಓಪನ್ ಮಾಡಲಾಗುತ್ತೆವೆ. ಹ್ಯಾಕರ್ಸ್ಗಳು ವಿಡಿಯೋ ಮೂಲಕ ನಿಮ್ಮನ್ನು ಎಂತಹ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಗೊತ್ತಾ!? ಹ್ಯಾಕರ್ಸ್ಗಳ ಕುತಂತ್ರ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ.
ಹ್ಯಾಕರ್ಸ್ ಯೂಟ್ಯೂಬ್ ಬಳಕೆದಾರರ ಪಾಸ್ ವರ್ಡ್ ಗಳು, ಕ್ರೆಡಿಟ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಇನ್ನಿತರೆ ಗೌಪ್ಯ ಡೇಟಾವನ್ನು ಈ ಮೂಲಕ ಸುಲಭವಾಗಿ ಕದಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಎಐ ಆಧಾರಿತ ವಿಡಿಯೋ ಮೂಲಕ ಖಾಸಗಿ ಮಾಹಿತಿ ಕದಿಯುವ ವಿಡಾರ್, ರೆಡ್ಲೈನ್ ಹಾಗೂ ರಕೂನ್ನಂತಹ ಮಾಲ್ವೇರ್ಗಳಿಗೆ ಈ ವಿಡಿಯೋಗಳು ಲಿಂಕ್ ಆಗಿದ್ದು, ಈ ಪ್ರಕ್ರಿಯೆ ನವೆಂಬರ್ 2022 ರಿಂದ, ತಿಂಗಳಿನಿಂದ ತಿಂಗಳಿಗೆ 200-300% ಏರಿಕೆಯಾಗಿದೆ ಎಂದು ಕ್ಲೌಡ್ಸೆಕ್ ಎಚ್ಚರಿಕೆ ನೀಡಿದೆ.
ಫೋಟೋಶಾಪ್, ಪ್ರೀಮಿಯರ್ ಪ್ರೊ, ಆಟೋಡೆಸ್ಕ್ 3ds ಮ್ಯಾಕ್ಸ್ ಸೇರಿದಂತೆ ಇನ್ನಿತರೆ ಕ್ರ್ಯಾಕ್ಡ್ ವರ್ಸನ್ ಅನ್ನು ಡೌನ್ಲೋಡ್ ಮಾಡುವುದು ಹೇಗೆ ಎಂದು ಹೇಳಿಕೊಡುವ ವಿಡಿಯೋಗಳು ಇವಾಗಿರಲಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA