nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಮ್ ಬಾಂಧವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಾತ್ಸಲ್ಯ ಮರೆಯಲಾಗದು : ಇಪ್ತಿಯಾರ್ ಕೂಟದಲ್ಲಿ ಡಿ.ಸುಧಾಕರ್
    Uncategorized May 2, 2022

    ಮುಸ್ಲಿಮ್ ಬಾಂಧವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಾತ್ಸಲ್ಯ ಮರೆಯಲಾಗದು : ಇಪ್ತಿಯಾರ್ ಕೂಟದಲ್ಲಿ ಡಿ.ಸುಧಾಕರ್

    By adminMay 2, 2022No Comments1 Min Read
    d sudhakar

    ಹಿರಿಯೂರು: ಮುಸ್ಲಿಂ ಭಾಂಧವರ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಿರಿಯೂರು ನಗರದ ವಾರ್ಡ್ ನಂ.06  ರಲ್ಲಿನ ಜಾಮೀಯ ಮಸೀದಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಏರ್ಪಾಡಿಸಲಾಗಿದ್ದ ಸೌಹಾರ್ದದ ಇಪ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ಭಾಗವಹಿಸಿದ್ದರು.

    ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,  ಮುಸ್ಲಿಂ ಬಾಂಧವರು  ಏರ್ಪಡಿಸಿದ್ದ ಈ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಭಾಗವಹಿಸಿದ್ದು ನಿಜಕ್ಕೂ ಸಹ ನನಗೆ ಸಂತೋಷ ತಂದಿದೆ. ಅದರಲ್ಲೂ ಸಹ ಅಂದಿನಿಂದ ಇಂದಿನವರೆಗೂ ಈ ಹಿರಿಯೂರು ತಾಲ್ಲೂಕಿನ ಮುಸ್ಲಿಂ  ಬಾಂಧವರು ನನ್ನ ಮೇಲೆ ಇಟ್ಟಿರುವಂತಹ ಪ್ರೀತಿ, ವಾತ್ಸಲ್ಯವನ್ನು  ನಾನು ಎಂದಿಗೂ ಸಹ ಮರೆಯಲು ಸಾಧ್ಯವಿಲ್ಲ ಎಂದ ಅವರು,  ಇದೇ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಭಾಂಧವರಿಗೂ ರಂಜಾನ್ ಹಬ್ಬದ ಶುಭಾಶಯ ತಿಳಿಸಿದರು.

    ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸದಸ್ಯರಾದ ಮಹಮ್ಮದ್ ಫಕೃದ್ದಿನ್ ನವರು ಮಾತನಾಡಿ, ಇಂದಿನ ಸೌಹಾರ್ದದ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಿಜಕ್ಕೂ ಸಹ ಸಂತೋಷವಾಗಿದೆ .  ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಡಿ.ಸುಧಾಕರ್ ರವರು ಸಹ ಅತಿ ಹೆಚ್ಚಿನ ಬಹುಮತಗಳಿಂದ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದರು.

    ಈ ಸಂದರ್ಭದಲ್ಲಿ ಸೂರ್ಯೋದಯ ಸ್ಟುಡಿಯೋ ಅಬ್ದುಲ್ ಕರೀಂ, ನಗರಸಭೆ ಸದಸ್ಯರಾದ ಸನಾವುಲ್ಲಾ, ಜಬೀವುಲ್ಲಾ, ಸಾದತ್ ವುಲ್ಲಾ, ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್,  ಅಮೃತ ಸ್ವಾಮಿ, ಮನು, ಸೈಯದ್ ಸಾಧಿಕ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ಮುಸ್ಲಿಂ ಬಾಂಧವರು ಇದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.