nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಮದ್ಯ ಮಾರಾಟ, ಸಾಗಾಟ: ಮಾಲು ಸಹಿತ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು
    ಮಧುಗಿರಿ April 7, 2024

    ಅಕ್ರಮ ಮದ್ಯ ಮಾರಾಟ, ಸಾಗಾಟ: ಮಾಲು ಸಹಿತ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

    By adminApril 7, 2024No Comments1 Min Read
    koratagere

    ಮಧುಗಿರಿ:  ಮಧುಗಿರಿ ಉಪ ವಿಭಾಗ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದ್ದಲ್ಲದೆ, ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ ನಡೆಸಿದ್ದು,  ಮಾಲು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.

    ಮಧುಗಿರಿ ಉಪ ವಿಭಾಗದ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮತಮರಿ ಗ್ರಾಮದಲ್ಲಿ ಭಾನುವಾರ ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಎನ್.ಬಿ. ಅವರೊಂದಿಗೆ ಪಾವಗಡ ಪೊಲೀಸ್ ಠಾಣೆಯ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಲೋಕಸಭಾ ಚುನಾವಣೆಯ ಸಂಬಂಧ ಗಸ್ತಿನಲ್ಲಿದ್ದಾಗ ಅಕ್ರಮವಾಗಿ ಯಾವುದೇ ಪರವಾನಗಿ ಹೊಂದಿಲ್ಲದೆ ಮೂರು ಡ್ರಮ್ ಗಳಲ್ಲಿ ಎರಡು ಲಕ್ಷ ರೂ ಮೌಲ್ಯದ ಸುಮಾರು 400 ಲೀಟರ್ ಈಚಲು ಮರದ ಸೇಂದಿಯನ್ನು ಬೂಲೆರೋ ವಾಹನದಲ್ಲಿ (AP02TF1421)  ಸೇಂದಿ ಸಾಗಾಟ ಮಾಡುತ್ತಿದ್ದ ಆರೋಪಿ ವೆಂಕಟಂಪಲ್ಲಿ ಗ್ರಾಮದ ರಾಮಾಂಜನೇಯಲು ಅಲಿಯಾಸ್ ರಾಮಾಂಜಿ ಬಿಲ್ ನರಸಪ್ಪ ಕರ್ನಾಟಕ ಗಡಿಭಾಗದ ಹಳ್ಳಿಗಳಲ್ಲಿ ಮಾರಾಟ ಮಾಡಲು ಸೇಂದಿ ಸಾಗಾಟ ಮಾಡುತ್ತಿರುವಾಗ ಮಾಲು ಸಮೇತ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ.


    Provided by
    Provided by

    ಮಧುಗಿರಿ ವೃತ್ತ ವ್ಯಾಪ್ತಿಯಲ್ಲಿ ಶನಿವಾರದಂದು ಮಧುಗಿರಿ ಪೊಲೀಸ್ ಠಾಣಾ ಸರಹದ್ದಿನ ಮಧುಗಿರಿ ಟೌನ್ ಕೊಡಗೇನಹಳ್ಳಿ ಜಂಕ್ಷನ್ ಬಳಿ ಬಡವನಹಳ್ಳಿ ಗ್ರಾಮದ ರಂಗನಾಥ್ ಡಿ ಬಿನ್ ಲೇಟ್ ದಾಸನಾಯಕ (42)  ಅಕ್ರಮವಾಗಿ ಮಧ್ಯದ ಟೆಟ್ರಾ ಪಾಕೇಟ್ ಗಳನ್ನು ತುಂಬಿರುವ ಒಂದು ಬುಟ್ಟಿಯ ಬ್ಯಾಗನ್ನು ಇಟ್ಟುಕೊಂಡಿದ್ದು, ಈತನ ಮೇಲೆ ದಾಳಿ ಮಾಡಿದ ಪೊಲೀಸರು  ಒಟ್ಟು 18,432 ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

    ಕೆಎಸ್‌ ಪಿಎಸ್ ಪೊಲೀಸ್ ಉಪಾಧ್ಯಕ್ಷಕರು ಮಧುಗಿರಿ ಉಪ ವಿಭಾಗ  ವಿ.ಮರಿಯಪ್ಪ ಇವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾವಗಡ ಪೊಲೀಸ್ ನಿರೀಕ್ಷಕರಾದ ಸುರೇಶ್, ಎ ಎಸ್ ಐ ಗೋವಿಂದಪ್ಪ ಹಾಗೂ ಪಾವಗಡ ಪೊಲೀಸ್ ಠಾಣೆಯ ಸಿಬ್ಬಂದಿ, ಮಧುಗಿರಿ ವೃತ್ತದ ಪೊಲೀಸ್ ನಿರೀಕ್ಷಕರಾದ ರವಿ ಎಸ್.,  ಮಧುಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಕುಮಾರ್ ಸಿ, ಮುತ್ತುರಾಜ್ ಜೆ ಮತ್ತು ಪೊಲೀಸ್ ಠಾಣಾ ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ವಿ. ಅಶೋಕ್ ಅಭಿನಂದಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


     

    admin
    • Website

    Related Posts

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.