nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯ ನಾಶ
    ಮಧುಗಿರಿ August 28, 2025

    ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯ ನಾಶ

    By adminAugust 28, 2025No Comments1 Min Read
    madhugiri

    ಮಧುಗಿರಿ: ಅಬಕಾರಿ ವಿಭಾಗ ವ್ಯಾಪ್ತಿಯ ಮಧುಗಿರಿ ಹಾಗೂ ಕೊರಟಗೆರೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಾಗಿರುವ ಮದ್ಯ ಹಾಗೂ ಸೆಂದಿಯನ್ನು ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಲಾಗಿದೆ ಎಂದು ಡಿವೈಎಸ್ ಪಿ ದೀಪಕ್ ಎಸ್.ತಿಳಿಸಿದರು.

    ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾಡಗನಹಟ್ಟಿ ಬಳಿ ಇರುವ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಅಧಿಕಾರಿಗಳ ಸಮ್ಮುಖದಲ್ಲಿ ಮದ್ಯ ಹಾಗೂ ಸೆಂದಿ ನಾಶಪಡಿಸಿ ಮಾತನಾಡಿದ ಅವರು, ಅಬಕಾರಿ ಉಪಯುಕ್ತರ ಆದೇಶದಂತೆ ಮಧುಗಿರಿ ವಲಯ ವ್ಯಾಪ್ತಿಯಲ್ಲಿ ಪೊಲೀಸ್ ಹಾಗೂ ಅಬಕಾರಿಯಲ್ಲಿ ವಿವಿಧ 14 ಪ್ರಕರಣಗಳಲ್ಲಿ ಜಪ್ತಾದಂತ 1110 ಲೀಟರ್‌ ಸೆಂದಿ 36 ಲೀಟರ್ ಐಎಂಎಲ್, 32 ಲೀ ಬಿಯರ್ ಅದೇ ರೀತಿ ಕೊರಟಗೆರೆ ವಲಯ ವ್ಯಾಪ್ತಿಯಲ್ಲಿ ದಾಖಲಾದ 3 ಪ್ರಕರಣಗಳಲ್ಲಿ 147 ಲೀಟರ್  ಬಿಯರ್ ಹಾಗೂ 3 ಲೀಟರ್ ಐಎಂಎಲ್ ಅಕ್ರಮ ಮದ್ಯ ನಾಶಪಡಿಸಲಾಗಿದೆ ಎಂದರು.


    Provided by
    Provided by

    ಈ ಸಂದರ್ಭದಲ್ಲಿ  ಅಬಕಾರಿ ನಿರೀಕ್ಷಕರಾದ  ನಾಗರಾಜು ಹೆಚ್.ಕೆ. ಶ್ರೀಲತಾ ಬಿ., ಕೆ.ಎಸ್.ಬಿ.ಸಿ.ಎಲ್. ಡಿಪೋ ಮ್ಯಾನೇಜರ್‌ ವೀರರೆಡ್ಡಿ, ಅಬಕಾರಿ ಉಪ ನಿರೀಕ್ಷಕರಾದ ಮನು ಬಿ.ಜೆ., ಪ್ರಭಾಕರ್, ತಾಲ್ಲೂಕು ಕಂದಾಯ ನಿರೀಕ್ಷಕ ನಾಗೇಶ್ ಹಾಗೂ ಸಿಬ್ಬಂದಿಗಳಾದ ರಾಜೇಶ್, ರಮೇಶ್, ಹಮೀದ್, ಜಗದೀಶ್, ತೌಸೀಫ್, ಮಂಜುಳಾ ಇದ್ದರು.

    ವರದಿ: ಅಬೀದ್ ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.