nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026
    Facebook Twitter Instagram
    ಟ್ರೆಂಡಿಂಗ್
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಕೇಂದ್ರ ಸಚಿವ ವಿ. ಸೋಮಣ್ಣ
    ತುಮಕೂರು September 4, 2024

    ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಕೇಂದ್ರ ಸಚಿವ ವಿ. ಸೋಮಣ್ಣ

    By adminSeptember 4, 2024No Comments2 Mins Read
    v somanna

    ಯಾದಗಿರಿ: ಕೇಂದ್ರ ಸರ್ಕಾರದ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಸೂಚಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಲಜೀವನ್ ಮಿಷನ್ ಯೋಜನೆಯಡಿ 438 ಕಾಮಗಾರಿಗಳನ್ನು ಪೂರ್ಣಗೊಳಿಸಿ, ಶೇಕಡಾ 63 ರಷ್ಟು ಪ್ರಗತಿ ಸಾಧಿಸಲಾಗಿದೆ. ಅದರಂತೆ ಜಲಧಾರೆ ಯೋಜನೆಯಡಿ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಜಾಕವೆಲ್ ಮತ್ತು ಇತರೆ ಕಾಮಗಾರಿಗಳಲ್ಲಿ 40 ರಷ್ಟು ಪ್ರಗತಿ ಸಾಧಿಸಿದ್ದು ಅಧಿಕಾರಿಗಳು ಇನ್ನೂ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಸೂಕ್ತ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.

    ಪ್ರಧಾನಮಂತ್ರಿಗಳ ಗ್ರಾಮ ಸಡಕ್ ಯೋಜನೆ, ಕೃಷಿ ಸಿಂಚನ ಯೋಜನೆ , ಮಕ್ಕಳ ಅಪೌಷ್ಟಿಕತೆ ನಿವಾರಣೆ, ರಸ್ತೆಗಳ ದುರಸ್ತಿ, ಸ್ವಚ್ಛ ಭಾರತ ಮಿಷನ್ ಯೋಜನೆಗಳಲ್ಲಿ ಅವಶ್ಯಕ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.
    ಯಾದಗಿರಿ ಜಿಲ್ಲೆ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಅತ್ಯಂತ ಹಿಂದೆ ಇದ್ದು, ಫಲಿತಾಂಶ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು. ಜನರ ಜೀವನಮಟ್ಟ ಸುಧಾರಣೆಯಲ್ಲಿ ಅವಶ್ಯಕ ಗಮನ ನೀಡುವಂತೆಯೂ ಅವರು ಸಲಹೆ ನೀಡಿದರು.

    ರೈಲ್ವೆ ಇಲಾಖೆ, ರಕ್ಷಣಾ ಇಲಾಖೆ ರೀತಿಯಲ್ಲಿ ಸೂಕ್ಷ್ಮವಾಗಿ ಇರುವುದರಿಂದ ಇದರ ನಿರ್ವಹಣೆ ಅತ್ಯಂತ ಮಹತ್ವದ್ದಾಗಿದೆ. ಇಲ್ಲಿಯ ಜನರ ಬೇಡಿಕೆಗಳಿಗೆ ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಕೆಲವು ನಿಂತು ಹೋಗಿರುವಂತಹ ಎಕ್ಸ್ ಪ್ರೆಸ್ ರೈಲುಗಳನ್ನು ನಿಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಭೆಗೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಸುಧಾರಿಸಲು ಸಲಹೆ ನೀಡಿದ ಅವರು ವೈದ್ಯರಿಗೆ ಸರ್ಕಾರ ತೃಪ್ತಿಕರವಾದ ವೇತನಗಳನ್ನು ನೀಡುತ್ತಿರುವುದರಿಂದ ಬಡವರಿಗೆ ಸಕಾಲಕ್ಕೆ ಸ್ಪಂದಿಸಬೇಕು. ಮಹತ್ವಾಕಾಂಕ್ಷೆ ಜಿಲ್ಲೆಯ ಆಕಾಂಕ್ಷೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯಗಳಿಗೂ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ತಮಗೆ ಸಲ್ಲಿಸಬಹುದಾಗಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

    ಇದೇ ವೇಳೆ ಯಾದಗಿರಿ ರೈಲ್ವೆ ಸ್ಟೇಷನ್ ದಲ್ಲಿ ಅಮ್ರಿತ್ ಭಾರತ ಸ್ಟೇಷನ್ ಕಾಮಗಾರಿ ಪರಿಶೀಲಿಸುವರು.ಅದರಂತೆ ಯಾದಗಿರಿ—ವಾಡಿ—ವಿಕಾರಾಬಾದ್– ಸಿಕಂದರಾಬಾದ್ ರೈಲು ಸೆಕ್ಷನ್ ವಿಂಡೋ ಟ್ರೆಲಿಂಗ್ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯ ಕುಮಾರ ಮಡ್ಡೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ನಿದ್ದೆ ಪ್ರತಿಯೊಬ್ಬ ಜೀವಿಗೂ ಅತ್ಯಗತ್ಯ. ಒಂದು ದಿನ ಸರಿಯಾಗಿ ನಿದ್ದೆ ಮಾಡದಿದ್ದರೂ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ…

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.