nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ: ಗುತ್ತಿಗೆದಾರರ ಸಭೆಯಲ್ಲಿ ಮಹತ್ವದ ಚರ್ಚೆ
    ತುಮಕೂರು June 26, 2025

    ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ: ಗುತ್ತಿಗೆದಾರರ ಸಭೆಯಲ್ಲಿ ಮಹತ್ವದ ಚರ್ಚೆ

    By adminJune 26, 2025No Comments2 Mins Read
    tumakuru

    ತುಮಕೂರು: ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಕುರಿತಂತೆ, ಜಿಲ್ಲಾ ಪಂಚಾಯತ್ ತುಮಕೂರು  ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ, ಜಲ ಜೀವನ್ ಮಿಷನ್ ಯೋಜನೆಯ ಎಲ್ಲಾ  10 ತಾಲೂಕುಗಳ ಗುತ್ತಿಗೆದಾರರ ಸಭೆಯನ್ನು ಆಯೋಜನೆ ಮಾಡಲಾಗಿತ್ತು,

    ಸದರಿ ಸಭೆಯಲ್ಲಿ ಗುತ್ತಿಗೆದಾರರ ಸಮಸ್ಯೆಗಳನ್ನು ಕುರಿತಂತೆ, ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಲು ಸುದೀರ್ಘವಾಗಿ  ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು.


    Provided by
    Provided by
    1. ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಂಡು ವಿಳಂಬ ಮಾಡದೆ ನಿಗದಿತ ಕಾಲಾವಧಿಯಲ್ಲಿ ಮುಕ್ತಾಯ ಮಾಡಿ ಹರ್ ಘರ್ ಜಲ್ ಘೋಷಣೆ ಮಾಡಿ ಗ್ರಾಮ ಪಂಚಾಯಿತಿ್ಗೆ ಹಸ್ತಾಂತರ ಮಾಡಲು ತಿಳಿಸಲಾಯಿತು.
    2. ಬಾಕಿ ಇರುವ ಕಾಮಗಾರಿಗಳ ಬಿಲ್ ಗಳ ಪ್ರಸ್ತಾವನೆಗಳನ್ನು ಎಲ್ಲಾ ಉಪ ವಿಭಾಗಗಳಿಂದ ಪಡೆದು 1 ವಾರದೊಳಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಬಿಲ್ ಪಾವತಿಗೆ ಅಗತ್ಯ ಕ್ರಮವಹಿಸಲು ಕಾರ್ಯಪಾಲಕ ಇಂಜಿನಿಯರ್ ರವರಿಗೆ ಸೂಚನೆ ನೀಡಲಾಯಿತು.
    3. EOT ಪ್ರಸ್ತಾವನೆಗಳನ್ನು ಯೋಜನೆ ಮಾರ್ಗಸೂಚಿ ಪ್ರಕಾರ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ, ಅನುಮೋದನೆ ಪಡೆಯಲು ಕಾರ್ಯಪಾಲಕ ಇಂಜಿನಿಯರ್ ಹಾಗೂ ಎಲ್ಲ ತಾಲೂಕುಗಳ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಅವರುಗಳಿಗೆ ಸೂಚನೆ ನೀಡಲಾಯಿತು.
    4. ಈಗಾಗಲೇ ಕಾಮಗಾರಿ ಮುಕ್ತಾಯಗೊಂಡಿರುವ ಕಾಮಗಾರಿಗಳ Work Sleep ಗಳನ್ನು ಅದೀಕ್ಷಕ ಇಂಜಿನಿಯರ್ ರವರಿಂದ ತಪಾಸಣಾ ವರದಿಯೊಂದಿಗೆ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ ಅನುಮೋದನೆ ಪಡೆಯಲು, ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪರಕ ಇಂಜಿನಿಯರ್ ರವರುಗಳಿಗೆ ಸೂಚನೆ ನೀಡಲಾಯಿತು.
    5. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಇರುವ ಸಮುದಾಯವಂತಿಕೆ ಮೊತ್ತ ಪಾವತಿಗೆ ಸಂಬಂದಿಸಿದಂತೆ ಸರ್ಕಾರ ಹಾಗೂ ನಿರ್ದೆಶಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳಗಳಲಾಗುವುದೆಂದ ತಿಳಿಸಿದರು.
    6. ಗುತ್ತಿಗೆದಾರರ ಇತರೆ ಎಲ್ಲ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಿ, ಅಂತಿಮವಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಸಮುದಾಯಗಳ ಅಗತ್ಯ ಸಹಕಾರದೊಂದಿಗೆ ಉಳಿಕೆ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಡಿಸೆಂಬರ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

    ಸದರಿ ಸಭೆಯಲ್ಲಿ ಉಪಕಾರ್ಯಧರ್ಶಿ (ಅಭಿವೃದ್ದಿ), ಕಾರ್ಯಪಾಲಕ ಇಂಜಿನಿಯರ್, ಎಲ್ಲಾ ತಾಲ್ಲೂಕುಗಳ ಸಹಾಯಕ ಕಾರ್ಯಾಪಾಲಕ ಇಂಜಿನಿಯರ್, ಹಾಗೂ ಎಲ್ಲಾ ತಾಲ್ಲೂಕುಗಳ 110 ಜನ ಗುತ್ತಿಗೆದಾರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.