nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    • ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
    • ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 
    • ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಚಂದ್ರಬಾಬು ನಾಯ್ಡು ಇಟ್ಟ ಪ್ರಮುಖ ಬೇಡಿಕೆಗಳು
    ರಾಷ್ಟ್ರೀಯ ಸುದ್ದಿ July 23, 2024

    ಬಜೆಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಚಂದ್ರಬಾಬು ನಾಯ್ಡು ಇಟ್ಟ ಪ್ರಮುಖ ಬೇಡಿಕೆಗಳು

    By adminJuly 23, 2024No Comments1 Min Read
    chandrababu naidu

    ಪ್ರಧಾನಿ ಮೋದಿ 3 ನೇ ಅವಧಿಗೆ ಪ್ರಧಾನಿ ಆಗುವ ಮೂಲಕ NDA ಸರ್ಕಾರದ ರಚನೆಗೆ ಪ್ರಮುಖ ಕಾರಣ ಆಗಿರೋ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ.

    ಇಂದು NDA ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೋದಿ ಎದುರು ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಇವುಗಳಿಗೆ ನಿರ್ಮಲಾ ಸೀತಾರಾಮನ್ ಅವರು ಹೇಗೆ ಸ್ಪಂದಿಸಿದ್ದಾರೆ ಎಂದು ನೋಡಬೇಕಿದೆ.

    ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ವ್ಯಾಪಿಸಿರುವ ಬುಂಧೇಲ್ ಖಂಡ್ ರೀತಿಯಲ್ಲಿ ವಿಶೇಷ ಪ್ಯಾಕೇಜ್

    *  ಕೈಗಾರಿಕಾ ಪ್ರೋತ್ಸಾಹಧನ, ರಾಜಧಾನಿಯಾಗಿ ಅಮರಾವತಿ ನಗರವನ್ನು ನಿರ್ಮಿಸಲು ಪ್ಯಾಕೇಜ್.

    *  ಪೋಲಾವರಂ ವಿವಿಧೋದ್ದೇಶ ಯೋಜನೆಗೆ ಹಣ ಬಿಡುಗಡೆ.

    *  ರಾಜ್ಯ ಆರ್ಥಿಕ ವ್ಯವಹಾರಗಳ ಮೇಲೆ ತಾತ್ಕಾಲಿಕ ಹಿಡಿತ ಸಾಧಿಸಲು ಅಲ್ಪಾವಧಿಯ ಸಹಾಯ.

    * ವಿಶೇಷ ನೆರವಿನ ಯೋಜನೆಯಡಿಯಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚುವರಿ ಆರ್ಥಿಕ ಸಹಾಯ.

    *  ರಸ್ತೆ, ಸೇತುವೆ, ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಂತಹ ಅಗತ್ಯ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್.

    *  ಬಿಪಿಸಿಎಲ್ ( Bharat Petroleum Corporation Limited) ರಿಫೈನರಿ ಹೊಸ ಘಟಕ ಆಂಧ್ರ ಪ್ರದೇಶದಲ್ಲಿ ಸ್ಥಾಪನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಬೆಂಗಳೂರು: ಭಾರತದ ಎರಡನೇ ‘ವಂದೇ ಭಾರತ್ ಸ್ಲೀಪರ್’ ರೈಲು ಸೇವೆಯಾದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲನ್ನು ನವೆಂಬರ್ 1…

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.