nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026
    Facebook Twitter Instagram
    ಟ್ರೆಂಡಿಂಗ್
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    • ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ
    • ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ  ಪಿಎಸ್ ಐ ಚೇತನ್ ಲೋಕಾಯುಕ್ತ ಬಲೆಗೆ
    • ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರಿಂದ ಮಹತ್ವದ ಸೂಚನೆ
    ರಾಜ್ಯ ಸುದ್ದಿ May 15, 2024

    ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರಿಂದ ಮಹತ್ವದ ಸೂಚನೆ

    By adminMay 15, 2024No Comments1 Min Read
    bengaluru 2

    ಬೆಂಗಳೂರು: ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಆ ಮೂಲಕ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಇನ್ನು ಮುಂದೆ ಪ್ರತಿ ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಮಾತ್ರ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಚಾಲನೆ ಮಾಡಬೇಕು. ಒಂದು ವೇಳೆ ಮೀತಿ ಮೀರಿದರೆ ಓವರ್ ಸ್ಪೀಡ್. ಕಳೆದ ಆರು ತಿಂಗಳಿಂದ ಹೆಚ್ಚಾಗಿ ಈ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಓವರ್ ಸ್ಪೀಡ್ ನಿಂದ ದಾಖಲಾಗಿರುತ್ತದೆ. ಅತಿ ವೇಗವಾಗಿ ಚಾಲನೆ ಮಾಡುತ್ತಿರುವ ವಾಹನಗಳಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ ಎಂದು ತಿಳಿದುಬಂದಿದೆ.

    ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸ್ವಯಂ ಚಾಲಿತವಾಗಿ ಪತ್ತೆ ಚ್ಚುವ 8 ಸ್ಪೀಡೋ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕೆಆರ್ ಪುರದ ಹೆಬ್ಬಾಳ ಮೇಲ್ಸೇತುವೆಯ ರ‍್ಯಾಂಪ್‌ ಅಪ್ ಮುಚ್ಚುವ ಕಾಮಗಾರಿ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಮೇ 14ರಿಂದ ಹೆಬ್ಬಾಳ ಫ್ಲೈಓವರ್ ಮೇಲೆ ಪ್ರಯಾಣಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೆಬ್ಬಾಳ ಮೇಲ್ಸೇತುವೆಯನ್ನು ಮುಚ್ಚುವುದರಿಂದ ನಾಗವಾರದಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಹೋಗುವ ಎಲ್ಲಾ ವಾಹನಗಳಿಗೆ ಸಮಸ್ಯೆ ಉಂಟಾಗಲಿದೆ.


    Provided by
    Provided by

    ಕಾಮಗಾರಿ ಚಾಲ್ತಿಯಲ್ಲಿರುವ ಕಾರಣ ಇದಕ್ಕೂ ಮುನ್ನ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಇತರ ವಾಹನಗಳಿಗೆ ಮಾತ್ರ ನಿರ್ಬಂಧವನ್ನು ವಿಧಿಸಲಾಗಿತ್ತು. ಆದರೆ ಈಗ ಅದು ಎಲ್ಲಾ ರೀತಿಯ ವಾಹನಗಳಿಗೂ ಹೆಬ್ಬಾಳ ಮೇಲ್ಸೇತುವೆಯ ಮೇಲೆ ಪ್ರಯಾಣವನ್ನು ನಿರ್ಬಂಧಿಸಲಾಗಿದೆ. ಹೆಬ್ಬಾಳ ಮೇಲ್ಸೇತುವೆ ಬಂದ್‌ನಿಂದ ಆಗುವ ಅನಾನುಕೂಲತೆಯನ್ನು ತಗ್ಗಿಸಲು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    ತುಮಕೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದಂತೆ ಹುಳು ಬಿದ್ದ ಕಳಪೆ ಗುಣಮಟ್ಟದ ಬೇಳೆಯನ್ನು ಪೂರೈಕೆ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ,…

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.