nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ತಿಂಗಳಿನಲ್ಲಿ  ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಅಂತ ಗೊತ್ತಾಗುತ್ತಿದೆ: ಬಸವರಾಜ ಬೊಮ್ಮಾಯಿ
    ಜಿಲ್ಲಾ ಸುದ್ದಿ April 6, 2024

    10 ತಿಂಗಳಿನಲ್ಲಿ  ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಅಂತ ಗೊತ್ತಾಗುತ್ತಿದೆ: ಬಸವರಾಜ ಬೊಮ್ಮಾಯಿ

    By adminApril 6, 2024No Comments2 Mins Read
    c m bommai

    ಹಾವೇರಿ: ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು.

    ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಆದರೆ ಸಿದ್ದರಾಮಣ್ಣನ ಆಡಳಿತದ ಈ ಸರ್ಕಾರಕ್ಕೂ ಸಿದ್ದರಾಮಯ್ಯಗಿರುವ ಅನುಭವವೇ ಬೇರೆಯಾಗಿದೆ. ಈ ಸಿದ್ದರಾಮಣ್ಣನ ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್‌ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.

    ಇನ್ನು ಗ್ಯಾರಂಟಿ ಯೋಜನೆಗಳಿಗೆ ಈ ಕಾಂಗ್ರೆಸ್‌ ಸರ್ಕಾರ ಸರಿಯಾದ ಹಣಕಾಸಿನ ವ್ಯವಸ್ಥೆ ಮಾಡಲೇ ಇಲ್ಲ. ಸರಿಯಾದ ವ್ಯವಸ್ಥೆ ಮಾಡದೆಯೇ ಕಾಂಗ್ರೆಸ್‌ನವರು ಗ್ಯಾರೆಂಟಿಗಳನ್ನು ಕೊಡುತ್ತೇವೆ ಎಂದರು. ಆದರೆ, ಇದ್ದ ಹಣಕಾಸಿಗೆ ಕೈ ಹಾಕಿ ಗ್ಯಾರಂಟಿ ಕೊಡುತಿದ್ದಾರೆ. ಈ ಕಾಂಗ್ರೆಸ್‌ ಸರ್ಕಾರದ ಖಜಾನೆಯಲ್ಲಿ ಒಂದೂ ನಯಾ ಪೈಸೆಯೂ ಉಳಿದಿಲ್ಲ. ಇವರ ಖಜಾನೆಯ ಬೊಕ್ಕಸ ಬರಿದಾಗಿದೆ ಎಂದರು.

    ಎಸ್ ಸಿ ಎಸ್ ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ 11,300 ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಎಸ್ ಸಿ, ಎಸ್ ಟಿ ಜನಾಂಗಗಳಿಗೆ ಸಾಲಸೌಲಭ್ಯ ಸಿಗುತ್ತಿಲ್ಲ, ಗಂಗಾ ಕಲ್ಯಾಣ ಬೋರ್ ಸಿಗುತ್ತಿಲ್ಲ. ಇನ್ನು ರೈತರ ಬಗ್ಗೆಯಂತೂ ಈ ಕಾಂಗ್ರೆಸ್‌ ಸರ್ಕಾರಕ್ಕೆ ಯಾವುದೇ ಕಾಳಜಿಯೂ ಇಲ್ಲ. 10 ತಿಂಗಳಾದರೂ ರೈತರು ಒಂದು ಕಾಳನ್ನು ಕೂಡ ಬೆಳೆದಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ತಾವು ಸಿಎಂ ಆಗಿದ್ದಾಗ, ಒಂದೇ ತಿಂಗಳಿನಲ್ಲಿ ರೈತರಿಗೆ ಬೆಳೆ ಪರಿಹಾರ ಕೊಟ್ಟಿದ್ದೆವು. 17 ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ರೈತರ ಕೆಲಸ ಮಾಡಲು ಈ ಕಾಂಗ್ರೆಸ್‌ ಸರ್ಕಾರಕ್ಕೆ ಮನಸಿಲ್ಲ. ಇವರಿಗೆ ಮನಸಿಲ್ಲದೆಯೇ ಸುಮ್ಮನೆ ಕೇಂದ್ರದ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ ಅಷ್ಟೇ. ರೈತರನ್ನು ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಆದರೆ, ಇವರೆಲ್ಲ ತಮ್ಮ ಹಾಗೂ ತಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳು ಬರೀ ಭಾಷಣ ಮಾಡುತ್ತಿದ್ದಾರೆ. ಎಲ್ಲಾ ಜನಗಿರೂ ಸರಿಯಾದ ಗ್ಯಾರೆಂಟಿ ಮುಟ್ಟಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಪ್ರಗತಿಯಲ್ಲಿದೆ ಎಂದು ಬರುತ್ತಲೇ ಇದೆ. ರಾಜ್ಯಕ್ಕೆ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಿಂದ ಕೊಟ್ಟಿದ್ದಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.