nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    ಕೊರಟಗೆರೆ June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    By adminJune 12, 2026No Comments1 Min Read
    kset

    ಕೊರಟಗೆರೆ : ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜು (ಕೋಡ್: UU 0316), ಕೊರಟಗೆರೆ, 2025-26ನೇ ಶೈಕ್ಷಣಿಕ ಸಾಲಿನ ಪಿಯು ಬೋರ್ಡ್ ಹಾಗೂ KCET–2026 ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ.

    ಕಾಲೇಜು 100% ಫಲಿತಾಂಶ ದಾಖಲಿಸಿದ್ದು, ಅಮೂಲ್ಯ ಎಸ್. 570 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶ್ರೀವತ್ಸ 556 ಅಂಕ ಹಾಗೂ ಸುಭಾಷ್ ಎಸ್.ಜಿ. 555 ಅಂಕಗಳನ್ನು ಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ.


    Provided by
    Provided by

    KCET–2026 ಪರೀಕ್ಷೆಯಲ್ಲಿ ಸುಭಾಷ್ ಎಸ್.ಜಿ. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 9,828ನೇ ರ್ಯಾಂಕ್ ಗಳಿಸಿ ಕೊರಟಗೆರೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಪಶುವೈದ್ಯಕೀಯ ವಿಜ್ಞಾನದಲ್ಲಿ 4,102ನೇ, ನರ್ಸಿಂಗ್‌ನಲ್ಲಿ 4,111ನೇ ಹಾಗೂ ಕೃಷಿ ಮತ್ತು ಫುಡ್ ಸೈನ್ಸ್ ವಿಭಾಗಗಳಲ್ಲಿ 4,732ನೇ ರ್ಯಾಂಕ್ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

    ಶ್ರೀವತ್ಸ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,457ನೇ ರ್ಯಾಂಕ್ ಹಾಗೂ ಅಮೂಲ್ಯ ಎಸ್. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,532ನೇ ರ್ಯಾಂಕ್ ಪಡೆದು ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ. ಇದರೊಂದಿಗೆ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್, ನರ್ಸಿಂಗ್, ಕೃಷಿ, BPT ಹಾಗೂ ಇತರ ವೃತ್ತಿಪರ ಕೋರ್ಸ್‌ಗಳಿಗೆ ಅರ್ಹತೆ ಪಡೆದಿದ್ದಾರೆ.

    ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ ಹಾಗೂ ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

    “ನಮ್ಮ ವಿದ್ಯಾರ್ಥಿಗಳ ಸಾಧನೆಯೇ ನಮ್ಮ ಹೆಮ್ಮೆ; ಅವರ ಯಶಸ್ಸೇ ನಮ್ಮ ಗುರಿ” ಎಂಬ ಧ್ಯೇಯದೊಂದಿಗೆ ಕಾಲೇಜು ಮುಂದುವರಿಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಚಿಕ್ಕನಾಯಕನಹಳ್ಳಿ: ತಾಲೂಕಿನ ಬಹುದಿನಗಳ ಕನಸಾದ ಹೇಮಾವತಿ ನಾಲಾ ಕಾಮಗಾರಿಯು ತೀವ್ರಗತಿಯಲ್ಲಿ ಸಾಗುತ್ತಿದ್ದು, ನವಿಲೇ ಭಾಗದ ಕಾಮಗಾರಿಯನ್ನು ಸಾಧ್ಯವಾದಷ್ಟು ಈ ತಿಂಗಳ…

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.