nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂಜುನಾಥ ಲೋಡರ್ಸ್ ಅಸೋಸಿಯೇಷನ್ ನೂತನ ಕಟ್ಟಡ ಉದ್ಘಾಟನೆ
    ಜಿಲ್ಲಾ ಸುದ್ದಿ March 3, 2023

    ಮಂಜುನಾಥ ಲೋಡರ್ಸ್ ಅಸೋಸಿಯೇಷನ್ ನೂತನ ಕಟ್ಟಡ ಉದ್ಘಾಟನೆ

    By adminMarch 3, 2023No Comments1 Min Read
    h d kote

    Provided by
    Provided by

    ಹೆಚ್.ಡಿ.ಕೋಟೆ: ಪಟ್ಟಣದ ಸ್ಟೇಟ್ ಬ್ಯಾಂಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಂಜುನಾಥ ಲೋಡರ್ಸ್ ಅಸೋಸಿಯೇಷನ್ ಕಟ್ಟಡವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು.

    ಬಳಿಕ  ಮಾತನಾಡಿದ ಅವರು, ಬಹುದಿನಗಳಿಂದ ಶ್ರಮಿಕರಿಗೆ ಒಂದು ಆಶ್ರಯ ನೀಡುವ ಕಟ್ಟಡ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿ ಎಲ್ಲಾರ ಸಹಕಾರದಿಂದ ಇಂದು ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಉದ್ಘಾಟನೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಉತ್ತಮವಾದ ಕಟ್ಟಡವನ್ನು ನಮ್ಮ ಲೋಡರ್ಸ್ ಸಂಘದವರಿಗೆ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಲಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಮತ್ತು ಆಶೀರ್ವಾದ ಅವಶ್ಯಕವಾಗಿದೆ ಎಂದು ಹೇಳಿದರು.

    ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ವೆಂಕಟಸ್ವಾಮಿ, ತಾತ್ಕಾಲಿಕವಾಗಿ ಕಟ್ಟಡ ನಿರ್ಮಾಣ ಮಾಡಿ ನಮ್ಮ ಲೋಡರ್ಸ್ ಸಂಘಕ್ಕೆ ನೀಡಲಾಗಿದೆ ಈ ಕಟ್ಟಡವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಿ ಕೊಳ್ಳುವುದು ಉತ್ತಮ ಎಂದು ಕಿವಿ ಮಾತು ಹೇಳಿದರು.

    ನಂತರ ಮಾತನಾಡಿದ ಆದಿ ಕರ್ನಾಟಕ ಮಹಾ ಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ, ಈ ದೇಶದಲ್ಲಿ ಬಹಳ ಶ್ರಮಿಕ ವರ್ಗದವರು ಎಂದರೆ ನಮ್ಮ ಲೋಡರ್ಸ್ ಗಳು ಅವರು ಎಲ್ಲರ ಸಹಕಾರದಿಂದ ಇಂದು ಕಟ್ಟಡ ನಿರ್ಮಾಣ ಮಾಡಿಕೊಂಡಿರುವುದು ಬಹಳ ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಭವನ ನಿರ್ಮಾಣ ಮಾಡಿಕೊಂಡು ಸಂಘದ ಸದಸ್ಯರ ಮಕ್ಕಳ ಕಲ್ಯಾಣ ಕಾರ್ಯಕ್ರಮಗಳು ನಡೆಯುವಂತಗಾಲಿ ಎಂದು ಹೇಳಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು,ವೆಂಕಟಸ್ವಾಮಿ,ಪುರಸಬೆ ಸ್ಥಾಯಿ ಸಮಿತಿ ಅದ್ಯಕ್ಷ ಐಡಿಯ ವೆಂಕಟೇಶ್, ನಂಜಪ್ಪ,ಕುಲುಮೆ ರಾಜು, ದಿನೇಶ್, ಲಾಟರಿ ನಾಗರಾಜು, ಪರಶಿವಮೂರ್ತಿ, ಲೋಡರ್ಸ್  ಸಂಘದ ಎಲ್ಲಾ ಪದಾಧಿಕಾರಿಗಳು, ಟಿಎಪಿಎಂಎಸ್ ಕಾರ್ಯದರ್ಶಿ ನಿಂಗರಾಜು, ಸಂತೋಷ್, ನ್ಯಾಯಬೆಲೆ ಅಂಗಡಿ ಮಾಲಿಕರು,ಹಾಗೂ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.