nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪ ತುರುವೇಕೆರೆ: ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ
    ತುರುವೇಕೆರೆ July 28, 2023

    ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪ ತುರುವೇಕೆರೆ: ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ

    By adminJuly 28, 2023No Comments2 Mins Read
    turuvekere

    ತುರುವೇಕೆರೆ:ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪ ತುರುವೇಕೆರೆ 2023– 24ನೇ ಸಾಲಿನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಡೆಯಿತು.

    ಪಟ್ಟಣದ ರೋಟರಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದ  ಅಧ್ಯಕ್ಷೆ ಗೀತಾ ಸುರೇಶ್ ನಂತರ ಮಾತನಾಡಿದ ಅವರು, ನಮ್ಮ ಸದಸ್ಯರುಗಳು ಬೇರೆ ಕ್ಲಬ್ ಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಹಾಗೂ ಸಮಾಜದಲ್ಲಿನ ನ್ಯೂನತೆಗಳ ಬಗ್ಗೆ ಬೆಳಕು ಚೆಲ್ಲಲು ಸಹಾಯವಾಗುತ್ತದೆ ಹಾಗೂ ಸಮುದಾಯದ ಸೇವೆ ಮಾಡಲು ಸಹಕಾರಿಯಾಗುತ್ತದೆ ಎಂದರು.

    ಇಂದಿನ ಎಲ್ಲಾ ಪದಾಧಿಕಾರಿಗಳು ನನ್ನ ಹೆಗಲಿಗೆ ಹೆಗಲು ಕೊಟ್ಟು ಜೊತೆಯಲ್ಲಿ ಹೆಚ್ಚಿನದಾಗಿ ತುಂಬಾ ಸಹಾಯ ಮಾಡಿದ್ದೀರಿ ನಾನು ನಿಮಗೆ ತುಂಬಾ ಚಿರಋಣಿಯಾಗಿದ್ದೇನೆ. ಕೆಲವು ಯೋಜನೆಗಳಲ್ಲಿ ಕೆಲಸ ಮಾಡುವಾಗ ಎಲ್ಲರೂ ತುಂಬಾ ಸಹಾಯ ಮಾಡಿರುತ್ತೀರ ಅದರಲ್ಲಿ ವೃದ್ಧರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಿಂದ ಹಿಡಿದು ಶಾಲೆಗಳಿಗೆ ಪೀಠೋಪಕರಣಗಳನ್ನು ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವಂತಹ ಸೇವೆಗಳಲ್ಲಿ ನೀವು ಸಹ ಕೈಜೋಡಿಸಿದ್ದೀರಿ ನಾನು ಒಬ್ಬರು ನಮ್ಮ ಕ್ಲಬ್ ವತಿಯಿಂದ ಆಯೋಜನೆ ಮಾಡಿದ ಕಣ್ಣಿನ ಚಿಕಿತ್ಸೆಯ ನಂತರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಯಶಸ್ವಿಯಾಗಿ ಚಿಕಿತ್ಸೆ ಪಡೆದು ಬಂದ ನಂತರ ನನ್ನ ಹತ್ತಿರ ಬಂದು ಮಾತನಾಡಿ ಹರಸಿದರು, ಅದೇನೆಂದರೆ “ಅವ್ವ ನೀನು ಬೆಳಕು ನೀಡಿರುವೆ, ನನ್ನ ಕೈಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಹಣವಿರಲಿಲ್ಲ. ಎಲ್ಲರನ್ನೂ ಪರಿಪರಿಯಾಗಿ ಕೇಳಿಕೊಂಡರು ಸಹ ಸಾಧ್ಯವಾಗಿರಲಿಲ್ಲ, ನೀನು ನನಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಟ್ಟಿರುವೆ ನೀನು ತಣ್ಣಗೆ ಇರು ಎಂದು ಹಾರೈಸಿದರು ಅದರಿಂದ ನನ್ನ ವಯಸ್ಸು ಇನ್ನು ಹೆಚ್ಚಿಗೆ ಆಯಿತು ಎಂದು ಅನಿಸಿತು ಎಂದು ತಿಳಿಸಿದರು.

    ನೂತನ ಅಧ್ಯಕ್ಷರಾದ ಲತಾ ಪ್ರಸನ್ನರವರು ಅಧಿಕಾರವಹಿಸಿಕೊಂಡು ಮಾತನಾಡಿ, ಈ ನಮ್ಮ ಇನ್ನರ್ವೇಲ್ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿತ್ತು. ನೂರು ವರ್ಷಗಳನ್ನು ಪೂರೈಸಿದ ಸಂಸ್ಥೆಯಾಗಿದ್ದು ನಾವು ಸೇವೆ ಮಾಡುವ ಸಂಕಲ್ಪ ಮಾಡಿಕೊಂಡು ಬರುತ್ತಿದೆ ಇದು ನಮಗೆಲ್ಲರಿಗೂ ಸಂತೋಷದ ವಿಷಯವೇನೆಂದರೆ ಮೂರನೇ ವರ್ಷದಲ್ಲಿ ನಾನು ಅಧ್ಯಕ್ಷ ಆಗುತ್ತಿರುವುದು ತುಂಬಾ ಹೆಮ್ಮೆಯ ವಿಚಾರ. ನಮ್ಮ ಜಿಲ್ಲೆಯ ಅಧ್ಯಕ್ಷರಾದ ರೇಖಾ ಪ್ರಸಾದ್ ನಮ್ಮ ಈ ಕಾರ್ಯಕ್ರಮಕ್ಕೆ ಆಗಮಿಸಿರುವುದು ನಮಗೆಲ್ಲರೂ ಹೆಮ್ಮೆಯಾಗಿದೆ ಈ ಸಂಸ್ಥೆ ಪ್ರಾರಂಭವಾಗಿ ಒಂದು ವರ್ಷ ಆಗಿದೆ ಆದರೂ ಸಹ ಅವಿಸ್ಮರಣಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬಂದಿದೆ, ಇನ್ನೂ ಮುಂದೆಯೂ ಸಹ ನನ್ನ ಅಧಿಕಾರ ಅವಧಿಗಳಲ್ಲಿ ಸೇವ ಕಾರ್ಯಗಳನ್ನು ಮಾಡಲು ನಾನು ಉತ್ಸವವಾಗಿದ್ದೇನೆ ನೀವುಗಳು ಸಹ ನನಗೆ ಜೊತೆಯಾಗಿದ್ದು ಸಹಕರಿಸುತ್ತೀರಾ ಎಂದು ಭಾವಿಸಿದ್ದೇನೆ. ನಮ್ಮ ತಾಲೂಕಿನ ಗಡಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಸಂಕಲ್ಪ ಮಾಡುತ್ತಿದ್ದೇನೆ ಎಂದು ಹೇಳಿದರು.

    ಈ ಸಮಾರಂಭದಲ್ಲಿ 23 24ನೇ ಸಾಲಿನ ಪದಾಧಿಕಾರಿಗಳು  ಅದರಲ್ಲಿ ಅಧ್ಯಕ್ಷರಾಗಿ ಲತಾ ಪ್ರಸನ್ನ ಕುಮಾರ್, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಅನಿಲ್, ಖಜಾಂಚಿಯಾಗಿ ಶ್ರೀಮತಿ ರೇಖಾ ಮೂಡಲಗಿರಿ, ಸಂಚಿಕೆ ಸಂಪಾದಕರಾಗಿ ಆನಂದ ಜಲ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ನೇತ್ರ ಸಿಲ್ಲಿಂಗ್ ಸ್ವಾಮಿ ಹಾಗೂ ಸ್ವಪ್ನ ನಟೇಶ್, ಸಹ ಕಾರ್ಯದರ್ಶಿ ಶ್ರೀಮತಿ ತ್ರಿವೇಣಿ ಮಲ್ಲಿಕಾರ್ಜುನ್ ರವರುಗಳು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸದಸ್ಯರುಗಳು ಪದಾಧಿಕಾರಿಗಳು ಹಾಗೂ ರೋಟರಿ ಕ್ಲಬ್ ಸದಸ್ಯರುಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.