nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಮಾರ್ಚ್ 5 ಕ್ಕೆ ನೂತನ ಕಾಂಗ್ರೆಸ್ ಭವನ ಉದ್ಘಾಟನೆ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್
    ಕೊರಟಗೆರೆ February 24, 2023

    ಕೊರಟಗೆರೆಯಲ್ಲಿ ಮಾರ್ಚ್ 5 ಕ್ಕೆ ನೂತನ ಕಾಂಗ್ರೆಸ್ ಭವನ ಉದ್ಘಾಟನೆ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

    ಉದ್ಘಾಟನಾ ಸಮಾರಂಭಕ್ಕೆ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಪ್ರಮುಖ ನಾಯಕರ ಆಗಮನ
    By adminFebruary 24, 2023No Comments2 Mins Read
    congress bhavana

    Provided by
    Provided by

    ಕೊರಟಗೆರೆ : ಕಲ್ಪತರು ನಾಡಿನಲ್ಲಿಯೇ ಪ್ರಪ್ರಥಮ ಬಾರಿಗೆ ಕೊರಟಗೆರೆಯಲ್ಲಿ  ಕಾಂಗ್ರೆಸ್ ಭವನ ಕಟ್ಟಡವು ನಿರ್ಮಾಣವಾಗಿದ್ದು, ಮಾರ್ಚ್ 5 ರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ  ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ ಪರಮೇಶ್ವರ್ ರವರು ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕ್ಷೇತ್ರದ ಪ್ರತಿಯೊಂದು ಬೂತ್‍ ನಲ್ಲಿ ಹಾಗೂ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹಿಸಿ ಕಾಂಗ್ರೆಸ್ ಭವನವನ್ನು ನಿರ್ಮಿಸಲಾಗಿದೆ, ಕಾಂಗ್ರೆಸ್ ಪಕ್ಷದ ಕಟ್ಟಡ ಹೊರತು ಯಾರದು ಸ್ವಂತ ಕಟ್ಟಡವಲ್ಲ, ನಿರ್ಮಾಣಕ್ಕೆ 1.5 ಕೋಟಿಗೂ ಹೆಚ್ಚಿನ ಹಣ ಖರ್ಚಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನಸ್ತೋಮ ಸೇರಲಿದೆ ಎಂದು ಹೇಳಿದರು.

    ಪಕ್ಷದ ನಾಯಕರೆಲ್ಲಾ ಒಟ್ಟಾಗಿ ಪ್ರಜಾಧ್ವನಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ, ನಮ್ಮಲ್ಲಿ ಯಾವುಧೇ ಗುಂಪುಗಾರಿಕೆ ಇಲ್ಲ, ಸಂಘಟನೆಯಿಂದ ಇನ್ನಷ್ಟು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಕಾಂಗ್ರೇಸ್‍ಗೆ ಬೆಂಬಲವಿದೆ. ವಿರೋಧ ಪಕ್ಷಕ್ಕೆ ಆಹಾರವಾಗದೆ 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ, ನಮ್ಮ ಪಕ್ಷದ ಮುಖ್ಯ ಗುರಿ ಕೂಡ ಇದೆ ಎಂದರು.

    ತುಮಕೂರು ಜಿಲ್ಲೆಯಲ್ಲೇ ಪ್ರಪ್ರಥಮವಾಗಿ ಕಾಂಗ್ರೆಸ್ ಭವನವನ್ನು ಕೊರಟಗೆರೆಯಲ್ಲಿ ನಿರ್ಮಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಲಿದ್ದು, ಅಧ್ಯಕ್ಷತೆಯನ್ನು ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ಡಿ.ಕೆ. ಶಿವಕುಮಾರ್ ವಹಿಸಲಿದ್ದಾರೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮೇಲ್ಮನೆ ವಿರೋಧ ಪಕ್ಷದ ನಾಯಕರಾದ ಹರಿಪ್ರಸಾದ್, ರಾಜ್ಯದ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಸುರ್ಜಿವಾಲ ಸೇರಿದಂತೆ ಪಕ್ಷದ ಪ್ರಮುಖ ನಾಯಕರುಗಳು, ಜಿಲ್ಲೆಯ 11 ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು,  ಭಾಗಿಯಾಗಿಲಿದ್ದಾರೆ ಎಂದರು.


    Provided by
    Provided by

    ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ವೈಫಲ್ಯತೆಗಳು ಜನರಿಗೆ ತಿಳಿದಿದೆ. ಬೆಲೆ ಏರಿಕೆ ಹೆಚ್ಚಿಸುವುದರ ಜೊತೆಗೆ ಕಾನೂನು ಸುವ್ಯವಸ್ಥೆಯು ಅಳಾಗುತ್ತಿರುವುದನ್ನು ಪ್ರತಿನಿತ್ಯ ಜನರು ಸೂಕ್ಷ್ಮ ದೃಷ್ಠಿಯಿಂದ ಗಮನಿಸಿದ್ದಾರೆ. ನಮಗೆ ವಿಶ್ವಾಸವಿದೆ ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು.

    ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ಸರಗೂರು: ತಾಲೂಕಿನ ನುಗು ಅರಣ್ಯ ವಲಯ ವ್ಯಾಪ್ತಿಯ ಮುಳ್ಳೂರು ಬೆಣ್ಣೆಗೆರೆ ಗ್ರಾಮದ ಜಮೀನೊಂದರಲ್ಲಿ ಶನಿವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ಯುವಕನ…

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.