nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿ ಉದ್ಘಾಟನೆ
    ಪಾವಗಡ July 15, 2024

    ಪಾವಗಡ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿ ಉದ್ಘಾಟನೆ

    By adminJuly 15, 2024No Comments1 Min Read
    pavagada

    ಪಾವಗಡ: ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಕಿರ್ಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿಯನ್ನು ಪಾವಗಡ ಶಾಸಕರಾದ ಹೆಚ್.ವಿ .ವೆಂಕಟೇಶ್ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಪಾವಡ ಬರದ ನಾಡು ಎಂದು ಕರೆಯಲ್ಪಟ್ಟರೂ ವಿದ್ಯಾಭ್ಯಾಸಕ್ಕೆ ಯಾವುದೇ ಬರ ಇಲ್ಲ,  ಏಕೆಂದರೆ ಪಾವಡ ಪಟ್ಟಣದಲ್ಲಿ ಓದಿದಂತಹ ಅನೇಕರು ಇಂದು ಉತ್ತಮ ಹುದ್ದೆಗಳಲ್ಲಿ ಇರುವಂತದ್ದು ನಾವು ಕಾಣುತ್ತಿದ್ದೇವೆ. ಇವತ್ತು ಕೆಎಸ್ ಐಎಸ್ ಹಾಗೂ ಯುನಿವರ್ಸಿಟಿ ಲೆವೆಲ್ ಗಳಲ್ಲಿ ದೊಡ್ಡ ದೊಡ್ಡ ಹುದ್ದೆಗಳು ಇರುವುದು ನಾವು ಗಮನಿಸಬಹುದು ಎಂದರು.


    Provided by

    ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಗೌರವ ಅಧ್ಯಕ್ಷ ಚಿನ್ನ ವೆಂಕಟರಮಣಪ್ಪ, ಸಂಘದ ಅಧ್ಯಕ್ಷರಾಗಿ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಸ್ಟುಡಿಯೋ ಅಮರ್, ಪ್ರಧಾನ ಕಾರ್ಯದರ್ಶಿಯಾಗಿ ಫಾಸ್ಟಿಂಗ್ ಮೈಕಲ್ ಪ್ರದೀಶ್, ಕಾರ್ಯದರ್ಶಿಯಾಗಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೆ.ಓ.ಮಾರಪ್ಪ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ನಾಗರತ್ನಮ್ಮ ಎಸ್., ಪದಾಧಿಕಾರಿಗಳಾದ ವೆಂಕಟೇಶಲು, ಮಲ್ಲಿಕಾರ್ಜುನ, ಇಮ್ರಾನ್ ಉಲ್ಲಾ, ಸತ್ಯನಾರಾಯಣ, ನರಸಿಂಹ ಮೂರ್ತಿ, ಚಿನ್ನ ರೆಡ್ಡಿ,  ಗಂಗಾಧರ, ನಾಗವೀಣಾ, ಭವ್ಯ, ಮಂಜುನಾಥ್, ಚಿರಂಜೀವಿ , ಮುಖಂಡರು ಪುರಸಭಾ ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಪುರಸಭೆ ಸದಸ್ಯರಾದ ರಾಜೇಶ್ ರವಿ, ಸಮಾಜ ಸೇವಕರಾದ ಬತ್ತಿನೇನಿ ನಾಗೇಂದ್ರ ರಾವ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್, ಪ್ರಹ್ಲಾದ್ ರವರು ಮತ್ತು ಕಾಲೇಜು ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.