nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ October 27, 2025

    ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ

    By adminOctober 27, 2025No Comments1 Min Read
    maramma

    ಸರಗೂರು:  ತಾಲ್ಲೂಕಿನ ಹಲಸೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರದಿಂದ ಭಾನುವಾರವರಗೂ ಹಮ್ಮಿಕೊಳ್ಳಲಾಯಿತು.

    100 ವರ್ಷಗಳಷ್ಟು ಹಳೆಯದಾದ ಮಾರಮ್ಮ ದೇವಿಯ ದೇವಾಲಯವು ಶಿಥಿಲವಾಗಿತ್ತು. ಗ್ರಾಮಸ್ಥರ ಕೋರಿಕೆ ಮೇರೆಗೆ ಶಾಸಕ ಅನಿಲ್ ಚಿಕ್ಕಮಾದು, ದಾನಿಗಳ ನೆರವು ಮತ್ತು ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನ ನಿರ್ಮಾಣವಾಗಿದೆ.


    Provided by
    Provided by

    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ,  ಗ್ರಾಮಸ್ಥರ ಕೋರಿಕೆಯಂತೆ ದೇವಾಲಯ ನಿರ್ಮಿಸಲಾಗಿದ್ದು, ಎಲ್ಲರೂ ಸಹಬಾಳ್ವೆ, ಒಗ್ಗಟ್ಟಿನಿಂದ ಜಾತ್ರೆ ಮತ್ತು ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಹೋಗುವಂತೆ’ ಸಲಹೆ ನೀಡಿದರು.

    ಪಡುವಲು ವೀರಕ್ತ ಮಠದ ಮಹದೇವಸ್ವಾಮಿಗಳು.ಶಾಸಕರ ಅನೀಲ್ ಚಿಕ್ಕಮಾದು.ಜೆಡಿಎಸ್ ಪಕ್ಷದ ಮುಖಂಡ ಕೆ ಎಂ ಕೃಷ್ಣನಾಯಕ.ಜಯಪ್ರಕಾಶ್.ರವರು ತಾಯಿಯ ದರ್ಶನ ಪಡೆದು ಪುನೀತದರು.

    ಗ್ರಾಮದ ಎಲ್ಲಾ ಸಮುದಾಯದ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಧಾರ್ಮಿಕ ಆಚರಣೆ ಮತ್ತು ಪೂಜೆ ಪುನಸ್ಕಾರಗಳನ್ನು ನೆರವೇರಿಸಿದರು.

    ಶುಕ್ರವಾರದಿಂದ ಭಾನುವಾರವರೆಗೂ ನಡೆದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಅನ್ನದಾಸೋಹ ನಡೆಯುತ್ತು.ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಯಿಯ ದರ್ಶನ ಪಡೆದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.