nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ಕೆ.ಆರ್.ಶಂಕರ್ ಗೌಡ್ರು
    ಜಿಲ್ಲಾ ಸುದ್ದಿ November 17, 2024

    ಕರ್ನಾಟಕ ರಣಧೀರರ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ಕೆ.ಆರ್.ಶಂಕರ್ ಗೌಡ್ರು

    By adminNovember 17, 2024No Comments2 Mins Read
    karnataka ranadheerara pade

    ಬೆಂಗಳೂರು/ಉತ್ತರ ಕನ್ನಡ: ಕರಾವಳಿ ಕರ್ನಾಟಕ ಭಾಗದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕುಂಬಾರಕೇರಿಯಲ್ಲಿ ಭಾನುವಾರ ನಡೆದ ಕರ್ನಾಟಕ ರಣಧೀರರ ವೇದಿಕೆಯ ನೂತನ ಜಿಲ್ಲಾ ಘಟಕ ಉದ್ಘಾಟನೆಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ನೆರವೇರಿಸಿದರು.

    ನೂತನ ಜಿಲ್ಲಾ ಘಟಕವನ್ನ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಅಧ್ಯಕ್ಷರನ್ನಾಗಿ ಸೂರಜ್ ಪಾಂಡುರಂಗ ನಾಯ್ಕ ರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.


    Provided by
    Provided by

    ನೂತನ ಜಿಲ್ಲಾ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಕಿರಣ ಚಂದ್ರಹಾಸ ಗಾಂವಾಕರ ಮತ್ತು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸುಪ್ರಿಯಾ ವಿಷ್ಣು ನಾಯ್ಕ, ಜಿಲ್ಲಾ ಸಮಿತಿ ಸದಸ್ಯರನ್ನು ನೇಮಕ ಮಾಡಿ ಆದೇಶ ಪತ್ರ ಮತ್ತು ಗುರುತಿನ ಚೀಟಿ ನೀಡಿ ಅಧಿಕಾರ ವಹಿಸಿದರು.

    ಕನ್ನಡಿಗರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆಗೆ ಮುಕ್ತಿ ನೀಡಿ:

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ಭಾಷೆಯ ತಾರತಮ್ಯ ನೀತಿಯನ್ನ ಸರ್ಕಾರಗಳು ಬಿಡಬೇಕು, ದ್ವಿಭಾಷಾ ನೀತಿ ಜಾರಿಗೆ ತರಬೇಕು. ರಸ್ತೆ ಸುಂಕ ವಸೂಲಾತಿ ಕೇಂದ್ರ (ಟೋಲ್ ಪ್ಲಾಜಾ) ಗಳನ್ನ ತೆರವು ಮಾಡಬೇಕು ಕಾರಣ ಲಕ್ಷಾಂತರ ರೂಪಾಯಿಗಳ ತೆರಿಗೆ ಕಟ್ಟಿದ್ದೇವೆ. ಜಾತಿ ಮತ್ತು ಧರ್ಮಗಳ ತಾರತಮ್ಯ ತೊಲಗಿಸಿ ಸಹಬಾಳ್ವೆ ಸಮಾನತೆಯನ್ನು ಒಪ್ಪಿಕೊಳ್ಳುವ ಸಮಾಜವನ್ನ ನಿರ್ಮಾಣ ಮಾಡಿವ ನಿಟ್ಟಿನಲ್ಲಿ ಹೋರಾಟಗಳು ನಿರಂತರವಾಗಿ ನಡೆಯಬೇಕಿದೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ತಿಳಿಸಿದರು.

    ನೂತನವಾಗಿ ಆಯ್ಕೆಯಾದ  ಸೂರಜ್ ಪಾಂಡುರಂಗ ನಾಯಕರವರು ಇದೇ ಸಂದರ್ಭದಲ್ಲಿ ಮಾತನಾಡಿ ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲಾ ಭಾಗದಲ್ಲಿ  ಹನ್ನೊಂದು ತಾಲ್ಲೂಕುಗಳನ್ನೊಳಗೊಂಡಂತೆ   ಜಿಲ್ಲಾ ಘಟಕವನ್ನು ಬಲಿಷ್ಠವಾಗಿ ಸಂಘಟಿಸುವುದರ ಜೊತೆಗೆ ನೋಂದವರ ಧ್ವನಿಯಾಗಿ ಬಡವರ ಬೆಂಬಲಿಗರಾಗಿ ಭ್ರಷ್ಟರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ದೊಡ್ಡ ಮಟ್ಟಕ್ಕೆ ಹೋರಾಟ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಭೈರವ, ಪ್ರಧಾನ ಕಾರ್ಯದರ್ಶಿ ಮಹೇಶ್ ಜಿ ಗೌಡ, ಕರಾವಳಿ ಕರ್ನಾಟಕ ಅಧ್ಯಕ್ಷ ಕುಮಾರ್ ನಾಯ್ಕ, ನೆಲಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ಮೂರ್ತಿ, ಕೊರಟಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುಸ್ವಾಮಿ ಎಂ ಎನ್, ನೆಲಮಂಗಲ ಜಂಟಿ ಕಾರ್ಯದರ್ಶಿ ರಮೇಶ್, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಸಮಿತಿ ಸದಸ್ಯರಾದ ಐಶ್ವರ್ಯ, ಗಜಾನನ, ಹರೀಶ್, ರಘುನಾಥ್, ದಿಲೀಪ್ ಮತ್ತು ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.