ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಪತ್ತೆ ಹಿನ್ನೆಲೆ, ಪೊಲೀಸರಲ್ಲಿ ಆತಂಕ ಹೆಚ್ಚಿದೆ. ಇದುವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ. ಆದರೆ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿವೆ.
2021ರಲ್ಲಿ ಉಪ್ಪಿನಂಗಡಿ ಬಳಿ 40 ವರ್ಷದಷ್ಟು ಹಳೆಯ ಐದು ಹ್ಯಾಂಡ್ ಗ್ರೆನೇಡ್ ಗಳು ನೆಲದಲ್ಲಿ ಪತ್ತೆಯಾಗಿದ್ದವು. ನಂತರ 2022ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ರಾಜಧಾನಿಯೊಂದರಲ್ಲೇ ಭಾರಿ ಪ್ರಮಾಣದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


