nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025
    Facebook Twitter Instagram
    ಟ್ರೆಂಡಿಂಗ್
    • ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    • ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
    • ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
    • ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
    • ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    • ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು
    ತುಮಕೂರು December 30, 2024

    ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು

    By adminDecember 30, 2024No Comments1 Min Read
    tumakuru

    ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ,  ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ.


    Provided by
    Provided by

    ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತಲಿನ ರಾಮನಹಳ್ಳಿ, ಗುಂಗುರುಪೆಂಟೆ ಮಾರಜ್ಜನಹಟ್ಟಿ ಉಪ್ಪಾರಹಟ್ಟಿ ಅಜ್ಜನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಜಾಸ್ತಿಯಾಗಿದ್ದು ಜನರು ಕುರಿ ಹಾಗೂ ಜಾನುವಾರುಗಳನ್ನು ಮೇಯಿಸಲು, ರಾತ್ರಿ ಹೊತ್ತು ಅಷ್ಟೇ ಅಲ್ಲ ಹಗಲಿನಲ್ಲೂ ಸಹ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಬೀಳುತ್ತಿದ್ದು ಆತಂಕದಲ್ಲಿದ್ದಾರೆ ದಯವಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಗಳ ಸಮೀಪ ಬೋನ್ ಅಳವಡಿಸಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರರ ಆತಂಕ ದೂರ ಮಾಡಬೇಕಾಗಿ ಗಾಣದ ಹುಣಸೆ  ಗ್ರಾಪಂ ಸದಸ್ಯರಾದ ವೀರೇಶ್ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    November 20, 2025

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು…

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ

    November 20, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.