ತುಮಕೂರು: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಅಧಿಕಾರಿಗಳು, ನಗರದ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು. ರಾಷ್ಟ್ರ ಧ್ವಜಕ್ಕೆ ಗೌರವ ಸೂಚಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296