nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    ಜಿಲ್ಲಾ ಸುದ್ದಿ August 15, 2026

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    By Ganesh TumkuruAugust 15, 2026No Comments1 Min Read
    maharajawadi

    ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನಗಳ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಮೂಡಿಬಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಗಮನ ಸೆಳೆದವು.

    ಶಾಲೆಯ ಮುಖ್ಯಶಿಕ್ಷಕ ಗುರಯ್ಯ ಸ್ವಾಮಿ ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು. ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಓಂಕಾರ್ ಮಾತನಾಡಿ, “ಮಹನೀಯರ ತ್ಯಾಗವನ್ನು ಸ್ಮರಿಸುವ ಮೂಲಕ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ದೇಶಭಕ್ತಿ ಹಾಗೂ ಉತ್ತಮ ನಾಗರಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ” ಎಂದರು.

    ಈ ಸಂದರ್ಭದಲ್ಲಿ ಶಿಕ್ಷಕರಾದ ಬಾಲಾಜಿ, ಲಕ್ಷ್ಮಣ್, ಗ್ರಾಮಸ್ಥರಾದ ಸಂದೀಪ್ ಪಾಟೀಲ್, ಮಲ್ಲಯ್ಯ ಸ್ವಾಮಿ, ಓಂಕಾರ್ ಗೋಡೆ, ಸಂಗಪ್ಪ, ರಜಾಕ್ ಮಿಯಾ, ಯೂಸುಫ್, ಚಂದ್ರಕಾಂತ್, ತುಕಾರಾಮ್, ಫೇರೋಜ್ ಸೇರಿದಂತೆ ಹಲವು ಮುಖಂಡರು, ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಎಂದು ಪರಿಗಣಿಸದೆ, ನಮ್ಮೆಲ್ಲರ ಹಬ್ಬವೆಂದು ಭಾವಿಸಿ ಆಚರಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ…

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.