ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇದೇ 25 ರಂದು ಆರಂಭವಾಗಲಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಟ್ರೀತ್ ಬುಮ್ರಾ, ಅವೇಶ್ ಖಾನ್.


