nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ
    ರಾಜ್ಯ ಸುದ್ದಿ March 11, 2024

    2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು: ಪ್ರಧಾನಿ ನರೇಂದ್ರ ಮೋದಿ

    By adminMarch 11, 2024No Comments1 Min Read
    modhi

    ಹರ್ಯಾಣ: ಹರ್ಯಾಣದಲ್ಲಿ ಮಹತ್ವದ ದ್ವಾರಕಾ ಎಕ್ಸ್‌ ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈಗ ದ್ವಾರಕಾ ಎಕ್ಸ್‌ ಪ್ರೆಸ್‌ ವೇ ಎಲ್ಲಿ ನಿರ್ಮಾಣವಾಗಿದೆಯೋ ಆ ಜಾಗವನ್ನು ಕೆಲ ವರ್ಷಗಳ ಹಿಂದೆ ಅಸುರಕ್ಷಿತ ಸ್ಥಳ ಎಂದು ಹೇಳಲಾಗುತ್ತಿತ್ತು. ಜನ ಇಲ್ಲಿಗೆ ಬರಲು ಹೆದರುತ್ತಿದ್ದರು. ಆದರೆ ಅಂತಹ ಜಾಗದಲ್ಲಿ ಸುರಕ್ಷಿತವಾದ, ಉತ್ತಮ ಗುಣಮಟ್ಟದ ಎಕ್ಸ್‌ ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಇದು ಈಗ ಎನ್‌ ಸಿಆರ್ ‌ನ ತ್ವರಿತ ಅಭಿವೃದ್ಧಿ ಕಾಣುತ್ತಿರುವ ಪ್ರದೇಶವಾಗಿದೆ ಎಂದು ಪ್ರಧಾನಿ ಹೇಳಿದರು.


    Provided by
    Provided by

    ಹಿಂದಿನ ಸರ್ಕಾರ ಸಣ್ಣ ಸಣ್ಣ ಯೋಜನೆಗಳನ್ನು ಜಾರಿಗೆ ತಂದು 5 ವರ್ಷಗಳ ಕಾಲ ಅದನ್ನೇ ಹೇಳುತ್ತಾ ಸಮಯ ಕಳೆದಿದೆ. ಆದರೆ ಬಿಜೆಪಿ ಹಾಗಲ್ಲ. 2024 ಆರಂಭವಾಗಿ 10 ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಉದ್ಘಾಟಿಸಲಾಗಿದೆ. ಆಧುನಿಕ ತಂತ್ರಜ್ಞಾನದ ಮೂಲಕ ದೇಶದ ಕೋಟ್ಯಾಂತರ ಜನರನ್ನು ಒಗ್ಗೂಡಿಸಿಲಾಗುತ್ತಿದೆ, ಮೊದಲು ದೆಹಲಿಯಲ್ಲಿ ಮಾತ್ರ ಜನರನ್ನು ಸೇರಿಸಲಾಗುತ್ತಿತ್ತು ಎಂದರು. ಇನ್ನು ಎಕ್ಸ್‌ ಪ್ರೆಸ್‌ ವೇ ಬಗ್ಗೆ ಮಾತನಾಡುತ್ತಾ, ‘ ಈ ಯೋಜನೆಯನ್ನು ಜನರಿಗೆ ಒಪ್ಪಿಸಿದ್ದು ನನಗೆ ಖುಷಿ ತಂದಿದೆ, 9 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ದ್ವಾರಕಾ ಎಕ್ಸ್‌ ಪ್ರೆಸ್‌ ವೇ ದೆಹಲಿ ಮತ್ತು ಹರ್ಯಾಣ ನಡುವಿನ ಸಂಚಾರ ದಟ್ಟಣೆಯನ್ನು ಬದಲಿಸಲಿದೆ, ಇಲ್ಲಿನ ಜನರ ಬದುಕನ್ನು ಸರಾಗವಾಗಿಸಲಿದೆ ಎಂದು ಹೇಳಿದರು.

    2047 ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ, ನನಗೆ ಸಣ್ಣದಾಗಿ ಯೋಚಿಸಲು ಬರುವುದಿಲ್ಲ , ಸಣ್ಣದಾಗಿ ಕನಸು ಕಾಣಲೂ ಬರುವುದಿಲ್ಲ, ನನಗೆ ದೊಡ್ಡ ಮಟ್ಟದ ಯೋಜನೆಗಳು ಬೇಕು, ಅಭಿವೃದ್ಧಿ ವಿಚಾರ ನನ್ನ ಆದ್ಯತೆ, 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು ಎಂದು ಮೋದಿ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.