2024 ರ ಲೋಕಸಭಾ ಚುನಾವಣೆಯಲ್ಲಿ INDIA ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯ ಸೇರಿದಂತೆ ದೇಶದಲ್ಲಿ ಚುನಾವಣಾ ಹೊಸ್ತಿಲಿನಲ್ಲಿ ಸಮೀಕ್ಷೆಗಳು ನಡೆಯುತ್ತದೆ. ಆ ಸಮೀಕ್ಷೆಗಳು ನಡುವೆ ನಿಜವಾಗುವುದಿಲ್ಲ. ಎಷ್ಟೋ ಸಮೀಕ್ಷೆಗಳು ಉಲ್ಟಾ ಹೊಡೆದಿದೆ.
ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸಮೀಕ್ಷೆಗಳು ಬಂದಿತ್ತು. ಕಡೆಗೆ ನಮಗೆ ಸಿಕ್ಕಿದ್ದು 135 ಸ್ಥಾನಗಳು. ಈಗಲೇ ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಅಂತಾರೆ. ಅದು ಸಮೀಕ್ಷೆ ನಿಜವಾಗುವುದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


