nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದಲ್ಲೇ 2ನೇ ಗರಿಷ್ಠ ವೇತನ ಪಡೆಯುತ್ತಿರುವ ಭಾರತ ಸಂಜಾತ ಸಿಇಒ ನಿಕೇಶ್ ಅರೋರಾ
    ರಾಷ್ಟ್ರೀಯ ಸುದ್ದಿ May 23, 2024

    ವಿಶ್ವದಲ್ಲೇ 2ನೇ ಗರಿಷ್ಠ ವೇತನ ಪಡೆಯುತ್ತಿರುವ ಭಾರತ ಸಂಜಾತ ಸಿಇಒ ನಿಕೇಶ್ ಅರೋರಾ

    By adminMay 23, 2024No Comments1 Min Read
    nikesh arora

    ವಾಷಿಂಗ್ಟನ್: ಅಮೆರಿಕದಲ್ಲಿ ಗರಿಷ್ಠ ವೇತನ ಪಡೆಯುವ ಸಿಇಓಗಳ ಪಟ್ಟಿಯಲ್ಲಿ ಭಾರತ ಸಂಜಾತ, ಪಾಲೊ ಆಲ್ಟೊ ನೆಟ್ವರ್ಕ್ಸ್‌ ನ ಸಿಇಓ ನಿಕೇಶ್ ಅರೋರಾ ಎರಡನೇ ಸ್ಥಾನದಲ್ಲಿದ್ದಾರೆ. ವಾಲ್ ಸ್ಟ್ರೀಟ್ ಜರ್ನಲ್ ಬಿಡುಗಡೆ ಮಾಡಿರುವ ಗರಿಷ್ಠ ವೇತನ ಪಡೆಯುವ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರೋರ ಅವರ ಒಟ್ಟು ವೇತನ 151.43 ದಶಲಕ್ಷ ಡಾಲರ್ ಆಗಿದೆ.

    ಭಾರತೀಯ ಮೂಲದ ಎಕ್ಸಿಕ್ಯೂಟಿವ್ ಗಳು ಅಗ್ರ 500 ಮಂದಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದು, 17 ಮಂದಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಡೋಬ್ ಸಿಇಓ ಶಂತನು ನಾರಾಯಣ್ 11ನೇ ಸ್ಥಾನದಲ್ಲಿದ್ದು, ಅರೋರಾ ಅವರ ಸನಿಹದಲ್ಲಿದ್ದಾರೆ. ಭಾರತದಲ್ಲೇ ಹುಟ್ಟಿ ಬೆಳೆದ ನಾರಾಯಣ್ 44.93 ದಶಲಕ್ಷ ರೂಪಾಯಿ ಗಳಿಸಿದ್ದಾರೆ.


    Provided by
    Provided by

    ಕುತೂಹಲಕರ ವಿಚಾರವೆಂದರೆ ಟೆಕ್ ದಿಗ್ಗಜ ಟೆಸ್ಲಾದ ಎಲಾನ್ ಮಸ್ಕ್ ಮತ್ತು ಆಲ್ಫಾಬೆಟ್ ನ ಸುಂದರ್ ಪಿಚೈ 2023ರಲ್ಲಿ ಅಸಂಪ್ರದಾಯಿಕ ವೇತನ ಸಂರಚನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಮಸ್ಕ್ ಅವರು ಯಾವುದೇ ವೇತನ ಪಡೆದಿಲ್ಲ ಎಂದು ವರದಿಯಾಗಿದ್ದರೆ, ಪಿಚೈ 8.80 ದಶಲಕ್ಷ ವೇತನ ಮಾತ್ರ ಪಡೆದಿದ್ದಾರೆ. ಮೆಟಾದ ಮಾರ್ಕ್ ಝುಕರ್ಬರ್ಗ್ ಅವರ ವೇತನ 24.40 ದಶಲಕ್ಷ ಡಾಲರ್ ಆಗಿದೆ.

    ದೆಹಲಿಯ ಏರ್ಫೋರ್ಸ್ ಪಬ್ಲಿಕ್ ಸ್ಕೂಲ್ ಹಳೆವಿದ್ಯಾರ್ಥಿಯಾಗಿರುವ ಅರೋರಾ, ಗೂಗಲ್ ನ ಮುಖ್ಯ ವ್ಯವಹಾರ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಗಮನ ಸೆಳೆದರು. 2014ರಲ್ಲಿ ಗೂಗಲ್ ತೊರೆದ ಬಳಿಕ ಅವರು, ಜಪಾನ್ ನ ಸಾಫ್ಟ್ಬ್ಯಾಂಕ್ ನಲ್ಲಿ ದಾಖಲೆ ಪ್ಯಾಕೇಜ್ ಮೂಲಕ ಹೆಸರು ಪಡೆದರು. 2018ರ ಬಳಿಕ ಅವರು ಸೈಬರ್ ಭದ್ರತಾ ಸಂಸ್ಥೆ ಪಾಲೊ ಆಲ್ಟೊ ನೆಟ್ವರ್ಕ್ ನ ಚಾಲನಾಶಕ್ತಿಯಾಗಿದ್ದಾರೆ.

    162 ದಶಲಕ್ಷ ಡಾಲರ್ ವೇತನ ಪಡೆಯುತ್ತಿರುವ ಬ್ರಾಡ್ ಕಾಂನ ಹಾಕ್ ಟನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತ ಮೂಲದ ಸಿಇಓಗಳಾಗಿರುವ ಸಂಜಯ್ ಮಲ್ಹೋತ್ರಾ (ಮೈಕ್ರಾನ್ ಟೆಕ್ನಾಲಜಿ), ಅಜಯ್ ಗೋಪಾಲ್ (ಅನ್ಸಿಸ್), ರೇಷ್ಮಾ ಕೇವಲರಮಣಿ (ವೆರ್ಟೆಕ್ಸ್ ಫಾರ್ಮ) ಅವರು ಕೂಡಾ ಅಗ್ರ 120 ಮಂದಿಯ ಪೈಕಿ ಸ್ಥಾನ ಪಡೆದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.