nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026
    Facebook Twitter Instagram
    ಟ್ರೆಂಡಿಂಗ್
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ | ಡಿಜಿಟಲ್ ಭಿಕ್ಷುಕ
    ರಾಷ್ಟ್ರೀಯ ಸುದ್ದಿ February 8, 2022

    ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ | ಡಿಜಿಟಲ್ ಭಿಕ್ಷುಕ

    By adminFebruary 8, 2022No Comments1 Min Read
    digital beggar

    ಬಿಹಾರ: ಭಿಕ್ಷುಕನೊಬ್ಬ ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ ಎಂದು ವಿಶಿಷ್ಠವಾಗಿ ಭಿಕ್ಷೆ ಬೇಡುತ್ತಿರುವ ಪ್ರಸಂಗ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದಲ್ಲಿ ನಡೆದಿದೆ.

    ನಿಮ್ಮಲ್ಲಿ ಚಿಲ್ಲರೆ ಇಲ್ಲದಿದ್ದರೆ, ಚಿಂತಿಸಬೇಡಿ. ನೀವು ನನಗೆ ಇ ವ್ಯಾಲೆಟ್ ಮೂಲಕ ಪಾವತಿಸಬಹುದು. ಈಗ ನಾನು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಹೊಂದಿದ್ದೇನೆ. ಎಂದು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದ ನಿವಾಸಿ ಭಿಕ್ಷುಕ ರಾಜು ಪ್ರಸಾದ್ (40) ಅವರು ಡಿಜಿಟಲ್ ರೂಪದಲ್ಲಿ  ಪಾವತಿಸುವಂತೆ ಕೇಳುತ್ತಿದ್ದಾರೆ.

    ಶುಕ್ರವಾರ ಅವರು ತಮ್ಮ ಇ ವ್ಯಾಲೆಟ್‌ನಲ್ಲಿ ಭಿಕ್ಷಾಟನೆಯಿಂದ 57 ರೂಪಾಯಿಗಳನ್ನು ಗಳಿಸಿದರು. ಪ್ರಸಾದ್ ಅವರು ತಮ್ಮ 10ನೇ ವಯಸ್ಸಿನಿಂದ ಬೆಟ್ಟಿಯಾ ರೈಲು ನಿಲ್ದಾಣದ ಆಸುಪಾಸಿನಲ್ಲಿ ಭಿಕ್ಷೆ ಬೇಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ಅಭಿಯಾನದ ಕಟ್ಟಾ ಬೆಂಬಲಿಗರಾದ ಪ್ರಸಾದ್ ಅವರು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಪಡೆಯಲು ಇತ್ತೀಚೆಗೆ ಬ್ಯಾಂಕ್ ಖಾತೆಯನ್ನು ತೆರೆದರು.

    ನನ್ನ ಬಳಿ ಆಧಾರ್ ಕಾರ್ಡ್ ಇದ್ದರೂ ಪ್ಯಾನ್ ಕಾರ್ಡ್ ಇರಲಿಲ್ಲ, ಇದರಿಂದ ಬ್ಯಾಂಕ್ ಖಾತೆ ತೆರೆಯಲು ವಿಳಂಬವಾಗಿದೆ, ಈಗ ಪ್ಯಾನ್ ಕಾರ್ಡ್ ಪಡೆದುಕೊಂಡು ಬ್ಯಾಂಕ್ ಖಾತೆ ಹೊಂದಿದ್ದಾನೆ. ಈಗ ಭಿಕ್ಷುಕನಾಗಿದ್ದರೂ ಡಿಜಿಟಲ್ ಪಾವತಿಯ ಸೌಲಭ್ಯವನ್ನು ಪಡೆದಿದ್ದೇನೆ ಎಂದು ಅವರು ಹೆಮ್ಮೆಪಡುತ್ತಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    ಫ್ರಿಡ್ಜ್‌ ನಲ್ಲಿ ಆಹಾರ, ತರಕಾರಿ, ಹಣ್ಣು, ಹಾಲು, ಮೊಟ್ಟೆ ಹಾಗೂ ಮಾಂಸವನ್ನು ಸಂಗ್ರಹಿಸುವುದು ಈಗ ಪ್ರತಿಯೊಂದು ಮನೆಯಲ್ಲೂ ಸಾಮಾನ್ಯ. ಆಹಾರವನ್ನು…

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.