nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತೀಯ ಯುವಕ ಬಲಿ
    ರಾಜ್ಯ ಸುದ್ದಿ March 7, 2024

    ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತೀಯ ಯುವಕ ಬಲಿ

    By adminMarch 7, 2024No Comments2 Mins Read
    thelangana

    ತೆಲಂಗಾಣ ಮೂಲದ ಮೊಹಮ್ಮದ್‌ ಅಸ್ಫಾನ್‌ ಎಂಬ 30 ವರ್ಷದ ಯುವಕ ಉದ್ಯೋಗ ಅರಸಿ ರಷ್ಯಾ ತೆರಳಿದ್ದ. ಅಲ್ಲಿ ಆತನಿಗೆ ನೌಕರಿ ನೀಡುವುದಾಗಿ ಹೇಳಿ ರಷ್ಯಾ ಸೇನೆಯ ವ್ಯಾಗ್ನರ್ ಗ್ರೂಪ್ ಗೆ ಸೇರಿಸಿ ಮೋಸ ಮಾಡಲಾಗಿತ್ತು. ಇದೀಗ ಸಂಘರ್ಷದಲ್ಲಿ ಅವರು ಮೃತಪಟ್ಟಿದ್ದಾರೆ. ಪ್ರವಾಸ, ಉದ್ಯೋಗ ಅರಸಿ ರಷ್ಯಾಗೆ ತೆರಳಿರುವ ಭಾರತದ (India to Russia) ಯುವಕರನ್ನು ಅಲ್ಲಿನ ಅಧಿಕಾರಿಗಳು ಬಲವಂತವಾಗಿ ಅಥವಾ ಆಸೆ ತೋರಿಸಿ ಸೇನೆಗೆ ಸೇರಿಸಿಕೊಳ್ಳುತ್ತಿದ್ದು, ಇದರಿಂದ ಭಾರತದ ಯುವಕರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎನ್ನುವ ಕೂಗು ಕೇಳಿಬಂದಿದೆ.

    ಮೊಹಮ್ಮದ್‌ ಸಾವಿನ ಕುರಿತು ರಷ್ಯಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಮಾಹಿತಿ ಒದಗಿಸಿದ್ದು, ಈತನನ್ನು ಕೂಡಾ ರಷ್ಯಾ ಅಧಿಕಾರಿಗಳು ಬಲವಂತದಿಂದ ಸೇನೆ ಸೇರಿಸಿದ್ದರು ಎನ್ನುವ ಆಘಾತಕಾರಿ ಮಾಹಿತಿಯನ್ನು ರಾಯಭಾರಿ ಕಛೇರಿಯ ಅಧಿಕಾರಿಗಳು ಹೊರ ಹಾಕಿದ್ದಾರೆ.


    Provided by
    Provided by

    ಮೊಹಮ್ಮದ್‌ ಅಸ್ಫಾನ್‌ ಅವರು ಮೃತಪಟ್ಟಿರುವ ಅವರ ಕುಟುಂಬಸ್ಥರ ಜತೆ ಸಂಪರ್ಕದಲ್ಲಿದ್ದೇವೆ. ಮೊಹಮ್ಮದ್‌ ಅಸ್ಫಾನ್‌ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ” ಎಂದು ರಾಯಭಾರಿ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಕ್ಕೆ ಕೆಲ ದಿನಗಳ ಹಿಂದಷ್ಟೇ ರಷ್ಯಾದಲ್ಲಿ ಮೊಹಮ್ಮದ್‌ ಅಸ್ಫಾನ್‌ ಸಂಕಷ್ಟಕ್ಕೆ ಸಿಲುಕಿರುವ ಕುರಿತು ಆತನ ಕುಟುಂಬಸ್ಥರು ರಕ್ಷಣೆಗಾಗಿ ಕೇಂದ್ರ ಸರ್ಕಾರವನ್ನು ಮನವಿ ಮಾಡಿತ್ತು. ಉದ್ಯೋಗ ಮಾಡಲೆಂದು ರಷ್ಯಾಗೆ ತೆರಳಿದ ಮೊಹಮ್ಮದ್‌ ಅಸ್ಫಾನ್ ‌ನನ್ನು ಬಲವಂತವಾಗಿ ಸೇನೆಗೆ ಸೇರಿಸಿಕೊಳ್ಳಲಾಗಿತ್ತು. ಆತನು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ದಯಮಾಡಿ ಮಗನನ್ನು ರಕ್ಷಿಸಿ ಎಂದು ಆತನ ಕುಟುಂಬಸ್ಥರು ಬೇಡಿದ್ದರು. ಭಾರತದ ವಿದೇಶಾಂಗ ಸಚಿವಾಲಯವೂ ಭಾರತೀಯರ ರಕ್ಷಣೆಯ ಭರವಸೆ ನೀಡಿತ್ತು.

    ಆದರೆ ರಕ್ಷಣೆ ತಲುಪುವ ಮೊದಲೇ ಮೊಹಮ್ಮದ್‌ ಅಸ್ಫಾನ್‌ ಯುದ್ಧಕ್ಕೆ ಬಲಿಯಾಗಿದ್ದಾನೆ. ಅಸ್ಫಾನ್ ಸಾವು, ರಷ್ಯಾದಲ್ಲಿ ಸಂಭವಿಸಿದ 2ನೇ ಭಾರತೀಯನ ಸಾವಾಗಿದೆ. ರಷ್ಯಾ ಮತ್ತು ಉಕ್ರೇನ್‌ ಗಡಿಯಲ್ಲಿ ಈ ಹಿಂದೆ ನಡೆದ ಒಂದು ದಾಳಿಯಲ್ಲಿ ಭಾರತದ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೃತನನ್ನು ಗುಜರಾತ್ ನ ಸೂರತ್‌ ಜಿಲ್ಲೆಯ ಹೇಮಿಲ್‌ ಅಶ್ವಿನ್‌ ಭಾಯಿ ಮಂಗುಕಿಯಾ ಎಂದು ಗುರುತಿಸಲಾಗಿದೆ. ಆತ ರಷ್ಯಾ ಸೇನೆಯ ಸಹಾಯಕನಾಗಿ ಸೇರ್ಪಡೆಯಾಗಿದ್ದ. ಈತನನ್ನು ಸೇನೆಯ ಏಜೆಂಟ್‌ ಆಗಿ ಕೆಲಸ ಮಾಡಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.