nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026
    Facebook Twitter Instagram
    ಟ್ರೆಂಡಿಂಗ್
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನೈತಿಕ ಚಟುವಟಿಕೆಗಳ ತಾಣವಾದ ಇಂದಿರಾ ಕ್ಯಾಂಟೀನ್!
    ತುಮಕೂರು November 22, 2024

    ಅನೈತಿಕ ಚಟುವಟಿಕೆಗಳ ತಾಣವಾದ ಇಂದಿರಾ ಕ್ಯಾಂಟೀನ್!

    By adminNovember 22, 2024No Comments1 Min Read
    indira canteen

    ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯ ಹುಳಿಯಾರು ಹೋಬಳಿ ಕೇಂದ್ರ ತಾಲೂಕು ಕೇಂದ್ರವಾಗಿ ಬೆಳೆಯುತ್ತಿದ್ದ ಇಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಶಾಲೆಯ ಆವರಣದಲ್ಲಿ ಪೂರ್ಣಗೊಂಡು ವರ್ಷಗಳೇ  ಆಗಿದ್ದರೂ ಆರಂಭ ಕಾಲಕ್ಕೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ.

    ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕೆಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಶುರು ಮಾಡಿದ್ದರು ಸಿಎಂ ಸಿದ್ದರಾಮಯ್ಯ. ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಅಷ್ಟಕ್ಕೆ ಅಷ್ಟೇ ಆಗಿತ್ತು. ಈಗ ಮತ್ತೆ ಅಧಿಕಾರಕ್ಕೆ ಬಂದಿರೋ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ ಗೆ ಹೊಸ ರೂಪ ನೀಡೋದಾಗಿ ಹೇಳಿದೆ. ಆದ್ರೇ ಕ್ಯಾಂಟೀನ್‌ ಬೀಗ ಬಿದ್ದಿದ್ದು, ಆ ಕ್ಯಾಂಟೀನ್ ಅಕ್ರಮ ಚಟುವಟಿಕೆಯ ತಾಣವಾಗಿದೆ.


    Provided by
    Provided by

    ಇದರಲ್ಲಿ ಹುಳಿಯಾರು ಹೋಬಳಿ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ ಗೆ ವರ್ಷಗಳೇ ಕಳೆದರೂ  ಆರಂಭವಾಗಬೇಕಾದ ಇಂದಿರಾ ಕ್ಯಾಂಟೀನ್‌ ಗೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ. ಕಟ್ಟಡ ನಿರ್ಮಾಣವಾದರೂ ಕ್ಯಾಂಟೀನ್ ಆರಂಭವಾಗದೆ,  ಪಾಳುಬಿದ್ದ ಕೊಂಪೆಯಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಟ್ಟಡದ ಸುತ್ತಮುತ್ತ  ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ದುರ್ನಾತ ಬೀರುತ್ತಿದೆ.

    ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಮಂಜೂರು ಆಗಿ, ಕಟ್ಟಡ ನಿರ್ಮಾಣ ಕಾರ್ಯವನ್ನು ಮಾಡಲಾಗಿತ್ತು. ಇನ್ನೇನು ಲೋಕಾರ್ಪಣೆಗೊಂಡು ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡಬೇಕಿದ್ದ ಕ್ಯಾಂಟೀನ್ ಇದೀಗ ಕುಡುಕರ ತಾಣವಾಗಿದೆ.

    ಹುಳಿಯಾರು ಹೋಬಳಿ ಕೇಂದ್ರದ  ಇಂದಿರಾ ಕ್ಯಾಂಟೀನ್ ಅಕ್ಷರಶಃ ಪಾಳು ಬಿದ್ದ ಜಾಗದಂತೆ ಆಗಿದ್ದು, ಕ್ಯಾಂಟೀನ್ ಆವರಣದಲ್ಲಿ ಗಿಡಗಂಟೆಗಳು ಬೆಳೆದುಕೊಂಡಿದೆ. ಕ್ಯಾಂಟೀನ್ ಕಟ್ಟಡ ಪೋಲಿ, ಪುಂಡರ ಅಡ್ಡೆಯಾಗಿ ಮಾರ್ಪಾಡಾಗಿದ್ದು, ಅನೈತಿಕ ಚಟುವಟಿಕೆಗಳ ಸ್ಥಳವಾಗಿ ಗಬ್ಬೆದ್ದು ನಾರುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಉಳಿದ ಇಂದಿರಾ ಕ್ಯಾಂಟೀನ್‌ಗಳ ಬಗ್ಗೆ ನಿಗಾ ವಹಿಸುತ್ತಾ ಅನ್ನೋದನ್ನ ಕಾದುನೋಡಬೇಕಿದೆ..?


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ…

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.