nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಗಾಂಧಿ ಹಂತಕನ ಮಗ ಲೋಕಸಭಾ ಚುನಾವಣೆಗೆ ಸ್ಪರ್ಧೆ..!
    ರಾಜ್ಯ ಸುದ್ದಿ April 12, 2024

    ಇಂದಿರಾ ಗಾಂಧಿ ಹಂತಕನ ಮಗ ಲೋಕಸಭಾ ಚುನಾವಣೆಗೆ ಸ್ಪರ್ಧೆ..!

    By adminApril 12, 2024No Comments1 Min Read
    sarabjith singh & indhira gandhi

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ ನ ಸಂಸತ್ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. 12ನೇ ತರಗತಿಯಲ್ಲಿ ಡ್ರಾಪ್ ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ(45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ.

    ಈತ ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ ಎನ್ನಲಾಗಿದೆ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2019 ರಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿದ್ದರು.


    Provided by
    Provided by

    2014ರಲ್ಲಿ ಸರಬ್ಜಿತ್, ಚುನಾವಣಾ ಅಫಿಡವಿಟ್‌ ನಲ್ಲಿ 3.5 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಅವರ ತಾಯಿ ಬಿಮಲ್ ಕೌರ್ (ರೋಪರ್ ಕ್ಷೇತ್ರ) ಮತ್ತು ಅವರ ಅಜ್ಜ ಸುಚಾ ಸಿಂಗ್ (ಬಟಿಂಡಾ ಕ್ಷೇತ್ರ) 1989 ರಲ್ಲಿ ಸಂಸದರಾಗಿದ್ದರು. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರ ನಿವಾಸದಲ್ಲಿ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್, ಪ್ರಧಾನಿಯನ್ನು ಗುಂಡಿಕ್ಕಿ ಕೊಂದಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.