nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣರಾಜ್ಯೋತ್ಸವಕ್ಕೆ ಈ ಬಾರಿ ಇಂಡೋನೇಷ್ಯಾ ಅಧ್ಯಕ್ಷ ಅತಿಥಿಯಾಗಿ ಆಗಮಿಸುವ ಸಾಧ್ಯತೆ!
    ರಾಷ್ಟ್ರೀಯ ಸುದ್ದಿ January 12, 2025

    ಗಣರಾಜ್ಯೋತ್ಸವಕ್ಕೆ ಈ ಬಾರಿ ಇಂಡೋನೇಷ್ಯಾ ಅಧ್ಯಕ್ಷ ಅತಿಥಿಯಾಗಿ ಆಗಮಿಸುವ ಸಾಧ್ಯತೆ!

    By adminJanuary 12, 2025No Comments1 Min Read
    subianto

    ನವದೆಹಲಿ: ಮುಂಬರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ.

    ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯನ್ನು ಭಾರತ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಯ ವೇಳೆ ಸುಬಿಯಾಂಟೋ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ. ಪ್ರತಿ ವರ್ಷ ಭಾರತವು ವಿಶ್ವ ನಾಯಕರನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸುತ್ತದೆ. ಕಳೆದ ವರ್ಷ ಫ್ರೆಂಚ್‌ ಅಧ್ಯಕ್ಷ ಇವ್ಯಾನುಯೆಲ್‌ ವ್ಯಾಕ್ರನ್‌ ಮುಖ್ಯ ಅತಿಥಿಯಾಗಿದ್ದರು. ಈಜಿಪ್ಟ್‌‍ ಅಧ್ಯಕ್ಷ ಅಬ್ದೆಲ್‌ ಫತ್ತಾಹ್‌ ಎಲ್‌‍–ಸಿಸಿ ಅವರು 2023 ರಲ್ಲಿ ಈ ಸಂದರ್ಭವನ್ನು ಅಲಂಕರಿಸಿದರು.


    Provided by
    Provided by

    ಕೋವಿಡ್‌–19 ಸಾಂಕ್ರಾಮಿಕದ ದಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಯಾರು ಬಂದಿರಲಿಲ್ಲ. 2020 ರಲ್ಲಿ, ಆಗಿನ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸನಾರೊ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ…

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.