nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ ‘ಜ್ಞಾನಸಿರಿ’ ಕ್ಯಾಂಪಸ್ ಕುರಿತು ಮಾಹಿತಿ
    ತುಮಕೂರು October 19, 2024

    ತುಮಕೂರು ವಿವಿ ‘ಜ್ಞಾನಸಿರಿ’ ಕ್ಯಾಂಪಸ್ ಕುರಿತು ಮಾಹಿತಿ

    By adminOctober 19, 2024No Comments2 Mins Read
    tumakur

    ತುಮಕೂರು ಹೊರವಲಯದ ಹೆಬ್ಬೂರು ಹೋಬಳಿಯ ಬಿದರಕಟ್ಟೆ, ತಿಮ್ಮಸಂದ್ರ ಹಾಗೂ ದೊಮ್ಮನಕುಪ್ಪೆ ಗ್ರಾಮಗಳ ವ್ಯಾಪ್ತಿಗೆ ಬರುವ 240 ಎಕರೆ ವಿಸ್ತೀರ್ಣದ ‘ಜ್ಞಾನಸಿರಿ’ ಕ್ಯಾಂಪಸ್.

    17 ಕೋಟಿ 50 ಲಕ್ಷ ರೂಪಾಯಿ ವೆಚ್ಚದ, ತಲಾ 2927 ಚದರ ಮೀಟರ್ ವಿಸ್ತೀರ್ಣದ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಎರಡು ಪ್ರತ್ಯೇಕ ಹಾಸ್ಟೆಲ್‌ಗಳು, 2995 ಚದರ ಮೀಟರ್ ವಿಸ್ತೀರ್ಣದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳ ಹಾಸ್ಟೆಲ್ ಕಾಮಗಾರಿ ಈಗಾಗಲೇ ಪೂರ್ಣಗೊಂಡು ಬಳಕೆಗೆ ಸಿದ್ಧವಾಗಿವೆ.


    Provided by
    Provided by

    5 ಕೋಟಿ 53 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 2722 ಚದರ ಮೀಟರ್ ವಿಸ್ತೀರ್ಣದ ಸ್ನಾತಕೋತ್ತರ ಬಾಲಕರ ಹಾಸ್ಟೆಲ್, 1 ಕೋಟಿ 19 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 360 ಚದರ ಮೀಟರ್ ವಿಸ್ತೀರ್ಣದ ಗ್ರಂಥಾಲಯ ಮತ್ತ ಮಾಹಿತಿ ವಿಜ್ಞಾನ ವಿಭಾಗದ ಪ್ರಯೋಗಾಲಯ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 2 ಕೋಟಿ ರುಪಾಯಿ ಅನುದಾನದಲ್ಲಿ 1760 ಚದರ ಮೀಟರ್ ವಿಸ್ತೀರ್ಣದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಗೊಂಡಿದೆ.

    40 ಕೋಟಿ ರುಪಾಯಿ ವೆಚ್ಚದ 16,843 ಚದರ ಮೀಟರ್ ವಿಸ್ತೀರ್ಣದ ಬೃಹತ್ ಶೈಕ್ಷಣಿಕ ಭವನದ ನಿರ್ಮಾಣವು ಪೂರ್ಣಗೊಂಡಿದೆ. ಸುಸಜ್ಜಿತ ತರಗತಿ ಕೊಠಡಿಗಳು, ವಿಶಾಲ ಹಜಾರಗಳು, ಉತ್ತಮ ಗುಣಮಟ್ಟದ ಮೂಲಭೂತ ಸೌಕರ್ಯ, ಬೋಧಕ-ಬೋಧಕೇತರ ಸಿಬ್ಬಂದಿಗಳ ಕಚೇರಿಗಳು ಸಜ್ಜುಗೊಂಡಿದೆ.

    ಕರ್ನಾಟಕ ಸರ್ಕಾರದ ಎಸ್‌ಸಿಪಿ-ಟಿಎಸ್‌ಪಿ ಅನುದಾನದ 4 ಕೋಟಿ 45 ಲಕ್ಷ ರುಪಾಯಿ ವೆಚ್ಚದ 3198 ಚದರ ಮೀಟರ್ ವಿಸ್ತೀರ್ಣದ ಪರೀಕ್ಷಾಪೂರ್ವ ತರಬೇತಿ ಕೇಂದ್ರ, 4 ಕೋಟಿ 75 ಲಕ್ಷ ರುಪಾಯಿ ವೆಚ್ಚದ 1718 ಚದರ ಮೀಟರ್ ವಿಸ್ತೀರ್ಣದ ಕಲಾಭವನ, 2 ಕೋಟಿ 50 ಲಕ್ಷ ರುಪಾಯಿ ವೆಚ್ಚದ ಪ್ರಧಾನ ದ್ವಾರ ಹಾಗೂ ಆವರಣ ಗೋಡೆ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

    ಮುಂದಿನ ಯೋಜನೆಗಳು: ಕೇಂದ್ರ ಗ್ರಂಥಾಲಯ, ಒಳಾಂಗಣ ಕ್ರೀಡಾಂಗಣ, ಕೇಂದ್ರೀಕೃತ ಅಡುಗೆಮನೆ, ಎರಡನೆಯ ಶೈಕ್ಷಣಿಕ ಭವನ, ಆಡಳಿತ ಕಚೇರಿ, ಇತ್ಯಾದಿ.
    ಕೆಎಸ್‌ಆರ್‌ಟಿಸಿಯಿಂದ ದೈನಂದಿನ ಬಸ್ ಸೌಲಭ್ಯ: ಅಕ್ಟೋಬರ್ 9ರಿಂದ ಆರಂಭವಾಗಿದೆ. ತುಮಕೂರು ನಗರ ಬಸ್ ನಿಲ್ದಾಣದಿಂದ ಬೆಳಗ್ಗೆ 8.00, 9.00, 10.00, 11.00, ಮಧ್ಯಾಹ್ನ 12.00, 1.00, 2.00, 3.00, 4.00, 5.00, 6.00 ಗಂಟೆಯವರೆಗೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ನಗರ ಕ್ಯಾಂಪಸ್‌ನಿAದ ಬೆಳಗ್ಗೆ 8.30, 9.30, 10.30, 11.30, ಮಧ್ಯಾಹ್ನ 12.30, 1.30, 2.30, 3.30, 4.30, 5.30, 6.30ರ ವರೆಗೆ.

    ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿರುವ ಇತರ ಸೌಲಭ್ಯಗಳು- ಊಟೋಪಚಾರಕ್ಕಾಗಿ ಕೆಫೆಟೀರಿಯಾ, ವೈಫೈ, ಜೆರಾಕ್ಸ್, ಸ್ಟೇಶನರಿ ಸೌಲಭ್ಯ, ಗ್ರಂಥಾಲಯ ಮತ್ತ ಮಾಹಿತಿ ವಿಜ್ಞಾನ ಪ್ರಯೋಗಾಲಯ, ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾಗಲಿರುವ ಕಲಾಭವನ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    ತುಮಕೂರು: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯ 73 ಗ್ರಾಮ ಪಂಚಾಯಿತಿಗಳ 109 ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು,…

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.