nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025
    Facebook Twitter Instagram
    ಟ್ರೆಂಡಿಂಗ್
    • ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿ!
    ರಾಜ್ಯ ಸುದ್ದಿ April 8, 2024

    2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿ!

    By adminApril 8, 2024No Comments1 Min Read
    temple

    ರಾಜ್ಯದಲ್ಲಿ ಕಳೆದ ಆರ್ಥಿಕ ವರ್ಷದ ಅಂದರೆ 2023-24ರಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದಾರೆ.

    ಅದರಂತೆಯೇ, ಕುಕ್ಕೆ ಸುಬ್ರಮಣ್ಯ ದೇವಾಲಯ ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಸತತವಾಗಿ ಹದಿಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಪ್ರಸಿದ್ದ ನಾಗರಾಧಾನೆಯ ಸನ್ನಿಧಿ ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯವಿದೆ.


    Provided by

    2022-23ಕ್ಕೆ ಹೋಲಿಸಿದರೆ ಕುಕ್ಕೆ ದೇವಾಲಯದ ಆದಾಯವು 26 ಕೋಟಿ ಹೆಚ್ಚಾಗಿದೆ. ಕುಕ್ಕೆ ದೇವಾಲಯಕ್ಕೆ ಗುತ್ತಿಗೆ ಆಧಾರದ, ತೋಟದ ಉತ್ಪನ್ನಗಳು, ಕಟ್ಟಡಗಳ ಬಾಡಿಗೆ, ಅನುದಾನ, ವಸತಿಗೃಹ ಮುಂತಾದವುಗಳಿಂದಲೂ ಆದಾಯ ಬರುತ್ತಿದೆ. ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಸರ್ಪ ಸಂಸ್ಕಾರ ಮತ್ತು ಆಶ್ಲೇಷ ಬಲಿ ಪೂಜೆ ನೆರವೇರಿಸಲು ದೇಶದೆಲ್ಲಡೆಯಿಂದ ಭಕ್ತರು ಬರುತ್ತಾರೆ.

    ಎರಡು ಅಥವಾ ಮೂರು ಪಾಳಿಯಲ್ಲಿ ಈ ಪೂಜೆಯನ್ನು ದೇವಸ್ಥಾನ ನಡೆಸುತ್ತದೆ. ಕಳೆದ ಆರ್ಥಿಕ ವರ್ಷದಲ್ಲಿ ರಜಾದಿನಗಳು, ವಾರಂತ್ಯಕ್ಕೆ ಹೊಂದಿಕೊಂಡು ಬಂದಿದ್ದರಿಂದ, ಕುಕ್ಕೆ ಸೇರಿದಂತೆ ದೇವಾಲಯಗಳಲ್ಲಿ ವಿಪರೀತ ಜನದಟ್ಟಣಿ ಇದ್ದವು. 2006-07ರಲ್ಲಿ 19.76 ಕೋಟಿ ರೂಪಾಯಿ ಆದಾಯವಿದ್ದ ಕುಕ್ಕೆ ದೇವಾಲಯದ ಆದಾಯವು 2023-24ರಲ್ಲಿ 146.01 ಕೋಟಿ ರೂಪಾಯಿ ಆಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ದೇವಾಲಯವು 123ಕೋಟಿ ಆದಾಯವನ್ನು ಗಳಿಸಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಅವಧಿ ವಿಸ್ತರಣೆ: ಶುಭ ಕಲ್ಯಾಣ್

    May 18, 2025

    ಇಂದಿರಾ ಕ್ಯಾಂಟೀನ್‌ ನಲ್ಲಿ 7 ಕೋಟಿ ಅವ್ಯವಹಾರ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

    May 17, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025

    ಬೀದರ್ : ಮಳೆ ಹಾನಿಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಅರಣ್ಯ, ಜೀವಶಾಸ್ತ್ರ…

    ಬೆಂಗಳೂರಿನಲ್ಲಿ ಮಳೆ ಆರ್ಭಟ: ಬರೊಬ್ಬರಿ 10 ಕಿ.ಮೀ ಟ್ರಾಫಿಕ್ ಜಾಮ್

    May 19, 2025

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.